• search
  • Live TV

ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ

By Shiddalingesh S
| Published: Wednesday, March 30, 2022, 10:33 [IST]
ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ
1/5
ಏಪ್ರಿಲ್ 1ರಂದು ಮಠಕ್ಕೆ ಬರುವ ಭಕ್ತರಿಗೆ ಪ್ರಸಾದ ವಿತರಣೆ ಮಾಡಲು ಬೇಕಾದ ಸಿದ್ಧತೆಗಳು ನಡೆಯುತ್ತಿವೆ.
ಏಪ್ರಿಲ್ 1ರಂದು ಮಠಕ್ಕೆ ಬರುವ ಭಕ್ತರಿಗೆ ಪ್ರಸಾದ ವಿತರಣೆ ಮಾಡಲು ಬೇಕಾದ ಸಿದ್ಧತೆಗಳು ನಡೆಯುತ್ತಿವೆ.
ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ
2/5
ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಗಮನಿಸುತ್ತಿದ್ದು, ಎಲ್ಲವೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ.
ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಗಮನಿಸುತ್ತಿದ್ದು, ಎಲ್ಲವೂ...
ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ
3/5
ಗುರುವಂದನಾ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ತರಕಾರಿ, ಧವಸ ಧಾನ್ಯಗಳನ್ನು ತಂದು ಅರ್ಪಿಸುತ್ತಿದ್ದಾರೆ.
ಗುರುವಂದನಾ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ತರಕಾರಿ, ಧವಸ ಧಾನ್ಯಗಳನ್ನು ತಂದು...
ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ
4/5
ಏಪ್ರಿಲ್ 1ರಂದು ಬೆಳಗ್ಗೆ 10.30ಕ್ಕೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಭಕ್ತರು, ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಏಪ್ರಿಲ್ 1ರಂದು ಬೆಳಗ್ಗೆ 10.30ಕ್ಕೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಭಕ್ತರು, ಹಲವಾರು ಗಣ್ಯರು...
ಚಿತ್ರಗಳು; ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದ ಸಿದ್ಧತೆ
5/5
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮಕ್ಕೆ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X