• search
  • Live TV

ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್

By Dheeraj K
| Published: Friday, April 29, 2022, 13:50 [IST]
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
1/8
ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನ  ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು
ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್...
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
2/8
ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ...
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
3/8
ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಡಾ. ಸುಧಾಕರ್ ಕರೆ ನೀಡಿದರು. 
ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ...
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
4/8
ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.
ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ...
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
5/8
ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಆಶಿಸಿದರು. 
ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನಶೀಲತೆಯನ್ನು ಬದುಕಿನ ಉದ್ದಕ್ಕೂ...
ವೈದ್ಯರದ್ದು ಮನುಷ್ಯತ್ವ ಮತ್ತು ಸೇವೆ ಅಪೇಕ್ಷಿಸುವ ಕೆಲಸ: ಡಾ. ಸುಧಾಕರ್
6/8
ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದರು. 
ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X