• search
  • Live TV

ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್

ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
1/10
ಆರೋಗ್ಯ ಸಚಿವ ಸುಧಾಕರ್ ಹಾವೇರಿಯಲ್ಲಿ ಆಕ್ಸಿಜನ್ ಆನ್ ವೀಲ್ಸ್‌ ವಾಹನಕ್ಕೆ ಚಾಲನೆ ನೀಡಿದರು
ಆರೋಗ್ಯ ಸಚಿವ ಸುಧಾಕರ್ ಹಾವೇರಿಯಲ್ಲಿ ಆಕ್ಸಿಜನ್ ಆನ್ ವೀಲ್ಸ್‌ ವಾಹನಕ್ಕೆ ಚಾಲನೆ ನೀಡಿದರು
ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
2/10
ಹಾವೇರಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದು, ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು
ಹಾವೇರಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದು, ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ...
ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
3/10
ಟೆಸ್ಟಿಂಗ್‌, ಟ್ರಾಕಿಂಗ್‌, ಟ್ರೀಟ್‌ಮೆಂಟ್‌ ಸೂತ್ರವನ್ನು ಪರಿಣಾಮಕಾರಿಯಾಗಿ ಅಳವಡಿಸಿ ಸಾವಿನ ಪ್ರಮಾಣವನ್ನು ತಡೆಯಬೇಕು ಎಂದು ಸುಧಾಕರ್ ಸೂಚಿಸಿದರು
ಟೆಸ್ಟಿಂಗ್‌, ಟ್ರಾಕಿಂಗ್‌, ಟ್ರೀಟ್‌ಮೆಂಟ್‌ ಸೂತ್ರವನ್ನು ಪರಿಣಾಮಕಾರಿಯಾಗಿ ಅಳವಡಿಸಿ ಸಾವಿನ...
ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
4/10
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವರು ಕೋವಿಡ್ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವರು ಕೋವಿಡ್ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ...
ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
5/10
ಸಚಿವ ಸುಧಾಕರ್, ಉಸ್ತುವಾರಿ ಸಚಿವ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದರಾದ ಶಿವಕುಮಾರ್‌ ಉದಾಸಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮತ್ತು ನೂತನ ಮೆಡಿಕಲ್‌ ಕಾಲೇಜು ನಿರ್ಮಾಣದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಸಚಿವ ಸುಧಾಕರ್, ಉಸ್ತುವಾರಿ ಸಚಿವ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು,...
ಚಿತ್ರಗಳು: ಹಾವೇರಿ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್
6/10
ಹಾವೇರಿ ಜಿಲ್ಲಾಡಳಿತ ಪ್ರತಿದಿನ ಮಾಧ್ಯಮಗಳ ಮೂಲಕ ಲಸಿಕೆ ವಿತರಣೆ, ಚಿಕಿತ್ಸಾ ವಿಧಾನ, ಸಿಸಿಸಿಗಳಲ್ಲಿ ಊಟ ಮತ್ತು ಹಾರೈಕೆ ವಿಷಯಗಳ ಬಗ್ಗೆ ಮಾಹಿತಿ ಮತ್ತು ವಿಡಿಯೋಗಳನ್ನು ನೀಡುವುದರಿಂದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ ಎಂದು ಸಚಿವ ಸುಧಾಕರ್ ಕಿವಿಮಾತು ಹೇಳಿದರು.
ಹಾವೇರಿ ಜಿಲ್ಲಾಡಳಿತ ಪ್ರತಿದಿನ ಮಾಧ್ಯಮಗಳ ಮೂಲಕ ಲಸಿಕೆ ವಿತರಣೆ, ಚಿಕಿತ್ಸಾ ವಿಧಾನ, ಸಿಸಿಸಿಗಳಲ್ಲಿ ಊಟ ಮತ್ತು...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X