bredcrumb

ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ

By Shiddalingesh S
| Published: Tuesday, September 21, 2021, 15:49 [IST]
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
1/8
ಕೋಲ್ಕತ್ತದಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
2/8
ಕೋಲ್ಕತ್ತದಲ್ಲಿ ಭಾರಿ ಮಳೆ, ಪೊಲೀಸ್ ಠಾಣೆ ಮುಂಭಾಗ ನೀರು ನಿಂತಿರುವ ದೃಶ್ಯ
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
3/8
ಪಶ್ಚಿಮ ಬಂಗಾಳದಲ್ಲಿ ಅಧಿಕ ಮಳೆ ಸುರಿಯುತ್ತಿದ್ದು, ಜನರು ನೀರು ತುಂಬಿದ ರಸ್ತೆಯಲ್ಲೇ ಓಡಾಡುತ್ತಿರುವುದು
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
4/8
ಪಶ್ಚಿಮ ಬಂಗಾಳದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ದ್ವಿಚಕ್ರ ವಾಹನ ಸವಾರರು ನೀರು ತುಂಬಿದ ರಸ್ತೆಯಲ್ಲಿ ಬೈಕನ್ನು ತಳ್ಳುತ್ತಾ ನಡೆಯುತ್ತಿರುವ ದೃಶ್ಯ
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
5/8
ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮಳೆ, ಕೂಲಿ ಕಾರ್ಮಿಕರ ಸ್ಥಿತಿ ಅತಂತ್ರ
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
6/8
ಕೋಲ್ಕತ್ತಾದಲ್ಲಿ ಪ್ರವಾಹ ಸ್ಥಿತಿ, ರಸ್ತೆಗಳೆಲ್ಲೂ ಜಲಾವೃತ
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
7/8
ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಿಂದಾಗಿ ಹಲವು ಮನೆಗಳು ಜಲಾವೃತ
ಚಿತ್ರಗಳು: ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
8/8
ಹೌರಾ ಜಿಲ್ಲೆಯಲ್ಲಿ ರೈಲು ಹಳಿಗಳ ಮೇಲೆ ನೀರು ನಿಂತಿದ್ದ ಪರಿಣಾಮ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X