bredcrumb

ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ

By Shiddalingesh S
| Updated: Wednesday, October 20, 2021, 08:08 [IST]
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
1/15
ಸತತವಾಗಿ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
2/15
ರುದ್ರಪುರದ ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿರುವ ಎನ್​ಡಿಆರ್​ಎಫ್​ ಸಿಬ್ಬಂದಿ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
3/15
ಉತ್ತರಾಖಂಡದಲ್ಲಿ ಭಾರಿ ಮಳೆ ರಸ್ತೆಗಳು ಜಲಾವೃತ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
4/15
ಧಾರ್ಮಿಕ ಕ್ಷೇತ್ರಗಳ ಯಾತ್ರೆಗೆ ತೆರಳಿದವರು, ಬೆಟ್ಟಗುಡ್ಡ, ಅರಣ್ಯ ಪ್ರದೇಶಗಳಲ್ಲಿ ಸಿಲುಕಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ. 
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
5/15
ಎಲ್ಲೆಡೆ ಭಾರಿ ಮಳೆಯಾಗುತ್ತಿದ್ದು, ನೀರಿನ ರಭಸಕ್ಕೆ ವಾಹನಗಳು ಕೊಚ್ಚಿಕೊಂಡು ಹೋಗಿವೆ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
6/15
ನೈನಿತಾಲ್ ಜಿಲ್ಲೆಯಲ್ಲಿ ರಾಮಗಡದ ಗ್ರಾಮವೊಂದರಲ್ಲಿ ಭಾರಿ ಮಳೆಯ ನಡುವೆ ಮೇಘಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
7/15
ನೈನಿತಾಲ್ ಜಿಲ್ಲೆಯ ಮುಕ್ತೇಶ್ವರದಲ್ಲಿ ಐವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದೆನೈನಿತಾಲ್ ಜಿಲ್ಲೆಯ ಮುಕ್ತೇಶ್ವರದಲ್ಲಿ ಐವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದೆ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
8/15
ಹಲದ್ವಾನಿ ಎಂಬಲ್ಲಿ ನದಿ ಸಮೀಪದ ಕತಗೋಡಮ್-ದಿಲ್ಲಿ ಸಂಪರ್ಕಿಸುವ ರೈಲ್ವೆ ಹಳಿಯ ಭಾಗ ಹಾನಿಗೀಡಾಗಿದೆ
ಚಿತ್ರಗಳು: ಭಾರಿ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ
9/15
ಗೋಲಾ ನದಿಯಲ್ಲಿ ನೀರಿನ ಮಟ್ಟ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಕತಗೋಡಮ್ ಜಿಲ್ಲೆಯಲ್ಲಿ ಗೋಲಾ ಸೇತುವೆ ಮುರಿದುಬಿದ್ದಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X