• search
  • Live TV

ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ

By Shiddalingesh S
| Published: Saturday, October 23, 2021, 16:20 [IST]
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ
1/6
ಜಮ್ಮು ಕಾಶ್ಮೀರದಲ್ಲಿ ಭಾರಿ ಹಿಮಪಾತದಿಂದಾಗಿ ಕಟ್ಟಡಗಳು, ದೇವಸ್ಥಾನಗಳು ಹಿಮದಿಂದ ಮುಚ್ಚಿಹೋಗಿವೆ

Courtesy: ANI Twitter Handle
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ
2/6
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಸೇರಿದಂತೆ ಹಲವು ಪ್ರದೇಶಗಳು ಹಿಮದಿಂದ ಆವೃತವಾಗಿವೆ

3/6
ಜಮ್ಮು ಕಾಶ್ಮೀರದ ಹಿಮಪಾತದಿಂದಾಗಿ ಭಾರತೀಯ ಹವಾಮಾನ ಇಲಾಖೆ ಎರಡು ದಿನಗಳ ಅಲರ್ಟ್ ಘೋಷಿಸಿದೆ

4/6
ಜಮ್ಮು ಕಾಶ್ಮೀರದಲ್ಲಿ ಹಿಮಪಾತದಿಂದಾಗಿ ರಸ್ತೆಗಳೆಲ್ಲವೂ ಹಿಮದಿಂದ ಕೂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ

5/6
ಜಮ್ಮು ಕಾಶ್ಮೀರದಲ್ಲಿ ಹಿಮ ಸುರಿಯುತ್ತಿದ್ದು, ರಸ್ತೆಗಳಲ್ಲಿರುವ ಹಿಮಗಡ್ಡೆಗಳನ್ನು ತೆರವುಗೊಳಿಸಲಾಗುತ್ತಿದೆ

6/6
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ ಶುರುವಾಗಿದೆ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X