bredcrumb

ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ

By Shiddalingesh S
| Published: Monday, November 15, 2021, 14:20 [IST]
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
1/10
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ, ಈ ಸಭೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಪುದುಚೇರಿ ಮುಖ್ಯಮಂತ್ರಿಗಳು ಭಾಗಿ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
2/10
ದಕ್ಷಿಣ ಭಾರತದ ವಿವಿಧ ರಾಜ್ಯಗಳ ನಡುವೆ ಸಮನ್ವಯತೆ ಸಾಧಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಭೆ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
3/10
ಅಮಿತ್ ಶಾ ನೇತೃತ್ವದಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
4/10
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
5/10
ತಿರುಪತಿಯಲ್ಲಿ ನಡೆದ ದಕ್ಷಿಣ ವಲಯದ ಸಮಿತಿ ಸಭೆ ಯಶಸ್ವಿಯಾಗಿದೆ. ದಕ್ಷಿಣ ರಾಜ್ಯಗಳ 51 ಸಮಸ್ಯೆಗಳ ಪೈಕಿ 40 ಸಮಸ್ಯೆಗಳನ್ನು ಪರಿಹರಿಸಲಾಗಿದೆ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
6/10
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಜತೆ ಅಮಿತ್ ಶಾ ಮಾತುಕತೆ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
7/10
ದಕ್ಷಿಣ ಭಾರತ ಸಿಎಂಗಳ ಸಭೆಯಲ್ಲಿ ಭಾಗಿಯಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಪುದುಚೇರಿ ಮುಖ್ಯಮಂತ್ರಿಗಳು
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
8/10
ತಿರುಪತಿಯಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ ಆರು ರಾಜ್ಯಗಳ ಸಿಎಂ ಭಾಗಿ
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
9/10
ತಿರುಪತಿಯಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X