bredcrumb

ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ

By Shiddalingesh S
| Published: Wednesday, February 9, 2022, 14:01 [IST]
Check out the photo gallery of Home Minister Amit Shah Visit The Statue Of Equality In Hyderabad.ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
1/8
ಹೈದರಾಬಾದ್‌ನ ಶ್ರೀ ರಾಮಾನುಜಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಅಮಿತ್ ಶಾ ಫೋಟೋಗೆ ಪೋಸ್‌ ನೀಡಿದ್ದು ಹೀಗೆ
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
2/8
ಸಮಾನತೆಯ ಪ್ರತಿಮೆಗೆ ನಮಸ್ಕರಿಸುತ್ತಿರುವ ಗೃಹ ಸಚಿವ ಅಮಿತ್ ಶಾ
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
3/8
ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಎಂದು ಅಮಿತ್ ಶಾ ಶ್ರೀರಾಮಾನುಜಾಚಾರ್ಯರ ಸಹಸ್ರಾಬ್ದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡಿದ್ದಾರೆ.
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
4/8
ಅಮಿತ್ ಶಾ ಅವರು ಚಿನ್ನ ಜೀಯರ್ ಸ್ವಾಮೀಜಿಯೊಂದಿಗೆ ತ್ರಿದಂಡಿ ರಾಮಾನುಜ ಚಿನ್ನ ಜೀಯರ್ ಆಶ್ರಮಕ್ಕೆ ಭೇಟಿ ನೀಡಿದರು.
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
5/8
ಸನಾತನ ಧರ್ಮ ಸಾಕಷ್ಟು ಸವಾಲುಗಳನ್ನು ಎದುರಿಸಿತ್ತು. ಶ್ರೀರಾಮಾನುಜರು ಪ್ರತಿಯೊಂದು ಜೀವವನ್ನು ಸಮಾನತೆಯಿಂದ ನೋಡಿದ್ದರು. ಹೀಗಾಗಿ ಹಲವು ವರ್ಷಗಳ ಬಳಿಕವೂ ಅವರ ಸೇವೆ ಉಳಿದಿದೆ ಎಂದು ಅಮಿತ್ ಶಾ ಹೇಳಿದ್ದಾರೆ
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
6/8
ರಾಮಾನುಜಾಚಾರ್ಯರ ಬೋಧನೆಗಳು ಎಲ್ಲರಿಗೂ ಆದರ್ಶ ಎಂದು ಹೈದರಾಬಾದ್​ನ ಹೊರವಲಯದಲ್ಲಿ ಇರುವ ಮುಂಚಿತ್ತಲ್​ನಲ್ಲಿನ ರಾಮಾನುಜಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಕೇಂದ್ರ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
7/8
ಯಜ್ಞ ಶಾಲೆಗೆ ಭೇಟಿ ನೀಡಿದ್ದಾರೆ. ಹೈದರಾಬಾದ್​ಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್​ರಿಂದ ಸ್ವಾಗತ ಲಭಿಸಿದೆ
ಚಿತ್ರಗಳು: ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಅಮಿತ್ ಶಾ ಭೇಟಿ
8/8
ಹೈದರಾಬಾದ್‌ನಲ್ಲಿ ನಿರ್ಮಿತವಾಗಿರುವ ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X