bredcrumb

ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ

By Revanth Gowda
| Published: Tuesday, July 27, 2021, 09:13 [IST]
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
1/6
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
2/6
ಭರ್ತಿಯಾದ ಜಲಾಶಯ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
3/6
ಡ್ಯಾಂನ ವಿದ್ಯುತ್ ದೀಪಗಳ ಅಲಂಕಾರ ಜನರನ್ನು ಸೆಳೆಯುತ್ತಿದೆ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
4/6
ಹೊಸಪೇಟೆಯಲ್ಲಿರುವ ಜಲಾಶಯಕ್ಕೆ ಒಂದೇ ದಿನ 1 ಲಕ್ಷದ 39 ಸಾವಿರ ಕ್ಯುಸೆಕ್ ನೀರು ಹರಿದು ಬಂದಿದೆ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
5/6
ವಿಧ ಬಣ್ಣಗಳಿಂದ ಕೂಡಿದ ವಿದ್ಯುತ್ ದೀಪಗಳ ಅಲಂಕಾರ‌ ಜಲಾಶಯದ ಸೌಂದರ್ಯ ಇಮ್ಮಡಿಗೊಳಿಸಿದೆ
ಚಿತ್ರಗಳು; ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ
6/6
ತುಂಗಭದ್ರಾ ಜಲಾಶಯದದಿಂದ ನದಿಗೆ ನೀರು ಬಿಡಲಾಗುತ್ತಿದೆ. ಡ್ಯಾಂಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X