• search
  • Live TV

ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ

By Shiddalingesh S
| Published: Monday, April 18, 2022, 15:27 [IST]
ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ
1/5
ಹಳೇ ಹುಬ್ಬಳ್ಳಿಯ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟದ ಘಟನೆಗಳ ನಂತರ ಭದ್ರತಾ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿದ್ದಾರೆ.
ಹಳೇ ಹುಬ್ಬಳ್ಳಿಯ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟದ ಘಟನೆಗಳ ನಂತರ ಭದ್ರತಾ ಸಿಬ್ಬಂದಿ ಕಾನೂನು ಮತ್ತು...
ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ
2/5
ಹುಬ್ಬಳ್ಳಿ: ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದಾಗಿ ಹಿಂಸಾತ್ಮಕ ಘರ್ಷಣೆಯ ಪರಿಣಾಮ ಹುಬ್ಬಳ್ಳಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.  
ಹುಬ್ಬಳ್ಳಿ: ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದಾಗಿ ಹಿಂಸಾತ್ಮಕ ಘರ್ಷಣೆಯ ಪರಿಣಾಮ...
ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ
3/5
ಹಳೇ ಹುಬ್ಬಳ್ಳಿಯ ಕೆಲವೆಡೆ ಶನಿವಾರ ತಡರಾತ್ರಿ ಕಲ್ಲು ತೂರಾಟ ನಡೆದಿದ್ದು, ಹುಬ್ಬಳ್ಳಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಸಿಬ್ಬಂದಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ.
ಹಳೇ ಹುಬ್ಬಳ್ಳಿಯ ಕೆಲವೆಡೆ ಶನಿವಾರ ತಡರಾತ್ರಿ ಕಲ್ಲು ತೂರಾಟ ನಡೆದಿದ್ದು, ಹುಬ್ಬಳ್ಳಿ ಜಿಲ್ಲೆಯಲ್ಲಿ...
ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ
4/5
ಶನಿವಾರ ತಡರಾತ್ರಿ ಹಳೇ ಹುಬ್ಬಳ್ಳಿಯ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟದ ಘಟನೆಗಳ ನಡೆದ ಪರಿಣಾಮ ಭದ್ರತಾ ಸಿಬ್ಬಂದಿ ಕೆಲ ಜನರನ್ನು ಬಂಧಿಸಿದ್ದಾರೆ.  
ಶನಿವಾರ ತಡರಾತ್ರಿ ಹಳೇ ಹುಬ್ಬಳ್ಳಿಯ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟದ ಘಟನೆಗಳ ನಡೆದ ಪರಿಣಾಮ ಭದ್ರತಾ...
ಹುಬ್ಬಳ್ಳಿ ಹಿಂಸಾಚಾರ: ಸಚಿವ ಆರಗ ಜ್ಞಾನೇಂದ್ರ ಭೇಟಿ
5/5
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕರ್ನಾಟಕದ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಿಂಸಾಚಾರ ಪೀಡಿತ ಹಳೇ ಹುಬ್ಬಳ್ಳಿ ಪ್ರದೇಶಕ್ಕೆ ಭಾನುವಾರ ( ಏಪ್ರಿಲ್ 17, 2022) ಭೇಟಿ ನೀಡಿದರು. ಶನಿವಾರ ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ಈ ಪ್ರದೇಶದಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ.  
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕರ್ನಾಟಕದ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಿಂಸಾಚಾರ ಪೀಡಿತ ಹಳೇ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X