• search
  • Live TV

ಚಿತ್ರಗಳು: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ

By Shiddalingesh S
| Published: Tuesday, January 18, 2022, 17:10 [IST]
ಚಿತ್ರಗಳು: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ
1/6
ಪಂಜಾಬ್‌ನಲ್ಲಿ ಭಗವಂತ ಮಾನ್ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ

2/6
ಟೆಲಿವೋಟ್‌ನ ಫಲಿತಾಂಶಗಳ ಪ್ರಕಾರ ಮಾನ್ ಅವರನ್ನು ಪಂಜಾಬ್​​ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಟೆಲಿವೋಟ್‌ನ ಫಲಿತಾಂಶಗಳ ಪ್ರಕಾರ ಮಾನ್ ಅವರನ್ನು ಪಂಜಾಬ್​​ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ...
ಚಿತ್ರಗಳು: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ
3/6
21 ಲಕ್ಷಕ್ಕೂ ಹೆಚ್ಚು ಜನರು ಮತದಾನದಲ್ಲಿ ಪಾಲ್ಗೊಂಡಿದ್ದಾರೆ ಎಂದು ಎಎಪಿ ಹೇಳಿದೆ

4/6
ಸಂಗ್ರೂರ್‌ನಿಂದ ಎರಡು ಬಾರಿ ಎಎಪಿ ಸಂಸದರಾಗಿರುವ ಭಗವಂತ್ ಮಾನ್ ಅವರು ಫೋನ್ ಮತ್ತು ವಾಟ್ಸಾಪ್ ಮೂಲಕ ಶೇಕಡಾ 93 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ 
ಸಂಗ್ರೂರ್‌ನಿಂದ ಎರಡು ಬಾರಿ ಎಎಪಿ ಸಂಸದರಾಗಿರುವ ಭಗವಂತ್ ಮಾನ್ ಅವರು ಫೋನ್ ಮತ್ತು ವಾಟ್ಸಾಪ್ ಮೂಲಕ ಶೇಕಡಾ 93...
ಚಿತ್ರಗಳು: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ
5/6
ಭಗವಂತ್ ಮಾನ್ ಅವರು ಪಂಜಾಬ್‌ನ  ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅರವಿಂದ ಕೇಜ್ರಿವಾಲ್ ಮೆಂಗಳವಾರ ಘೋಷಿಸಿದ್ದಾರೆ
ಭಗವಂತ್ ಮಾನ್ ಅವರು ಪಂಜಾಬ್‌ನ  ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅರವಿಂದ ಕೇಜ್ರಿವಾಲ್...
ಚಿತ್ರಗಳು: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ
6/6
ಅರವಿಂದ್ ಕೇಜ್ರಿವಾಲ್ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಸಂದರ್ಭ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X