Home / Photos
ಚಿತ್ರಗಳು; ಶತಾಯುಷಿ ಎಚ್. ಎಸ್. ದೊರೆಸ್ವಾಮಿ
ಚಿತ್ರಗಳು; ಶತಾಯುಷಿ ಎಚ್. ಎಸ್. ದೊರೆಸ್ವಾಮಿ
1/7
Share
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಜೊತೆ ಎಚ್. ಎಸ್. ದೊರೆಸ್ವಾಮಿ
2/7
Share
ಸಿದ್ದರಾಮಯ್ಯ ಹಲವಾರು ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಜೊತೆ ಪಾಲ್ಗೊಂಡಿದ್ದರು.
3/7
Share
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊರೆಸ್ವಾಮಿ
4/7
Share
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಎಚ್. ಎಸ್. ದೊರೆಸ್ವಾಮಿ ಜೊತೆ ಕಾರ್ಯಕ್ರಮಮದಲ್ಲಿ ಪಾಲ್ಗೊಂಡಿದ್ದರು.
5/7
Share
104 ವರ್ಷದ ಎಚ್. ಎಸ್. ದೊರೆಸ್ವಾಮಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿದ್ದ ಚಿತ್ರ. ಕೋವಿಡ್ ಸೋಂಕಿನಿಂದ ಅವರು ಗುಣಮುಖಗೊಂಡಿದ್ದರು.
6/7
Share
ದಿ. ಪತ್ರಕರ್ತೆ ಗೌರಿ ಲಂಕೇಶ್ ಹುಟ್ಟುಹಬ್ಬದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಪಾಲ್ಗೊಂಡಿದ್ದರು.
7/7
Share
ಗೌರಿ ಲಂಕೇಶ್ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರ ಜೊತೆ ಎಚ್. ಎಸ್. ದೊರೆಸ್ವಾಮಿ ಪಾಲ್ಗೊಂಡಿದ್ದರು.


Click it and Unblock the Notifications