bredcrumb

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ

By Shiddalingesh S
| Updated: Saturday, February 12, 2022, 18:02 [IST]
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
1/12
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವುದರ ವಿರುದ್ಧ ಕೋಲ್ಕತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
2/12
ಹಿಜಾಬ್ ವಿವಾದದ ಬೆನ್ನಲ್ಲೇ ಮುಂಬೈನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನಾ ಮೆರವಣಿಗೆ 
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
3/12
ನವದೆಹಲಿಯ ಶಾಹೀನ್ ಬಾಗ್‌ನಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ 'ಹಿಜಾಬ್' ಧರಿಸುವುದನ್ನು ಬೆಂಬಲಿಸಿ ಮುಸ್ಲಿಂ ಮಹಿಳೆಯರ ಪ್ರತಿಭಟನೆ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
4/12
ಕೋಲ್ಕತ್ತಾದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬೆಂಬಲಿಸಲು ಮುಸ್ಲಿಂ 
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
5/12
ಕೋಲ್ಕತ್ತಾದಲ್ಲಿ 'ಹಿಜಾಬ್' ವಿವಾದದ ಕುರಿತು ಪ್ರತಿಭಟನಾ ಮೆರವಣಿಗೆ ನಡೆಸಿದ ಅಲಿಯಾ ವಿಶ್ವವಿದ್ಯಾಲಯ ತಲ್ತಾಲಾ ಕ್ಯಾಂಪಸ್ ವಿದ್ಯಾರ್ಥಿಗಳು
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
6/12
ಮುಂಬೈನ ಮೀರಾ ರೋಡ್ ನಿಲ್ದಾಣದ ಹೊರಗೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬೆಂಬಲಿಸಿ ಪ್ರತಿಭಟನೆ
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
7/12
ನವದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಹಿಜಾಬ್ ನಿಷೇಧದ ವಿರುದ್ಧ ತೊಡಗಿದ್ದವರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
8/12
ನವದೆಹಲಿಯಲ್ಲಿ ಎಸ್‌ಎಫ್‌ಐ ಕಾರ್ಯಕರ್ತರು ಹಿಜಾಬ್ ನಿಷೇಧದ ಕುರಿತು ಪ್ರತಿಭಟನೆ ನಡೆಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ, ದೇಶಾದ್ಯಂತ ಪ್ರತಿಭಟನೆ
9/12
ಕೋಲ್ಕತ್ತಾದ ಜಾದವ್‌ಪುರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಸಂದರ್ಭ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X