bredcrumb

ಉತ್ತರ ಪ್ರದೇಶದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ

By Dheeraj K
| Published: Saturday, January 29, 2022, 16:45 [IST]
ಉತ್ತರ ಪ್ರದೇಶದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ
1/9
ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಸಚಿವೆ ಶೋಭಾ ಕರಂದ್ಲಾಜೆ

2/9

3/9
ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯತೆಯ ಪ್ರಬಲ ಅಲೆಯು ಬೀಸುತ್ತಿದೆ, ಇದು ಬಿಜೆಪಿಯ ಗೆಲುವಿಗೆ ಸಹಾಯವಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

4/9

5/9
ಸಚಿವೆ ಶೋಭಾ ಕರಂದ್ಲಾಜೆ ಲಕ್ನೋನಲ್ಲಿ ಮನೆಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು.
ಉತ್ತರ ಪ್ರದೇಶದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ
6/9
ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯತೆಯ ಪ್ರಬಲ ಅಲೆಯು ಬೀಸುತ್ತಿದೆ, ಇದು ಬಿಜೆಪಿಯ ಗೆಲುವಿಗೆ ಸಹಾಯವಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ
7/9
ಉತ್ತರ ಪ್ರದೇಶದಲ್ಲಿ ಮೋದಿ ಮತ್ತು ಯೋಗಿ  ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳಿಗೆ ವೇಗ ತುಂಬಲು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಗಳನ್ನು ಮತ್ತೊಮ್ಮೆ ಹೆಚ್ಚಿನ ಬಹುಮತಗಳೊಂದಿಗೆ ಗೆಲ್ಲಿಸಬೇಕು ಎಂದು ಶೋಭಾ ಕರಂದ್ಲಾಜೆ ಮನವಿ ಮಾಡಿದರು.

ಉತ್ತರ ಪ್ರದೇಶದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ
8/9

9/9
ಉತ್ತರ ಪ್ರದೇಶದ ಲಕ್ನೋ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉತ್ತರ ಪ್ರದೇಶ ಚುನಾವಣಾ ಸಹ-ಪ್ರಭಾರಿಯಾಗಿರುವ ಶೋಭಾ ಕರಂದ್ಲಾಜೆ ಮನೆ-ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X