• search
  • Live TV

ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ

By Gururaj
| Published: Tuesday, November 22, 2022, 11:35 [IST]
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
1/6
ಕಚೇರಿ ಉದ್ಘಾಟನೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಕುಸುಮಾ ಹನುಮಂತರಾಯಪ್ಪ ಜೊತೆ ಫೋಟೋ ತೆಗೆಸಿಕೊಂಡರು.
ಕಚೇರಿ ಉದ್ಘಾಟನೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಕುಸುಮಾ ಹನುಮಂತರಾಯಪ್ಪ ಜೊತೆ ಫೋಟೋ ತೆಗೆಸಿಕೊಂಡರು.
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
2/6
ಸಂಸದರಾದ ಡಿ. ಕೆ. ಸುರೇಶ್, ಕುಸುಮಾ ಹನುಂತರಾಯಪ್ಪ ಸೇರಿದಂತೆ ಹಲವಾರು ಪಕ್ಷದ ಕಾರ್ಯಕರ್ತರು ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ಸಂಸದರಾದ ಡಿ. ಕೆ. ಸುರೇಶ್, ಕುಸುಮಾ ಹನುಂತರಾಯಪ್ಪ ಸೇರಿದಂತೆ ಹಲವಾರು ಪಕ್ಷದ ಕಾರ್ಯಕರ್ತರು ಕಚೇರಿ...
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
3/6
ಕಾಂಗ್ರೆಸ್ ಕಚೇರಿ ಉದ್ಘಾಟಿಸಲು ಆಗಮಿಸಿದ ಕುಸುಮಾ ಹನುಮಂತರಾಯಪ್ಪ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.
ಕಾಂಗ್ರೆಸ್ ಕಚೇರಿ ಉದ್ಘಾಟಿಸಲು ಆಗಮಿಸಿದ ಕುಸುಮಾ ಹನುಮಂತರಾಯಪ್ಪ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ...
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
4/6
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಹೊಸ ಕಾಂಗ್ರೆಸ್ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಈ ಕಚೇರಿಯನ್ನು ಸಂಸದ ಡಿ. ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಉದ್ಘಾಟಿಸಿದರು.
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಹೊಸ ಕಾಂಗ್ರೆಸ್ ಕಚೇರಿಯನ್ನು ನಿರ್ಮಾಣ...
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
5/6
ಹನುಮಂತರಾಯಪ್ಪ, ಡಿಕೆ ಸುರೇಶ್‌, ಕುಸುಮಾ ಹನಮಂತರಾಯಪ್ಪ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಕಚೇರಿ ಉದ್ಘಾಟನಾ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹನುಮಂತರಾಯಪ್ಪ, ಡಿಕೆ ಸುರೇಶ್‌, ಕುಸುಮಾ ಹನಮಂತರಾಯಪ್ಪ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಕಚೇರಿ...
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ವಾರ್ಡ್‌ ಕಚೇರಿ ಉದ್ಘಾಟನೆ
6/6
ರಾಜರಾಜೇಶ್ವರಿ ನಗರ ಕ್ಷೇತ್ರದ ಸರ್. ಎಂ. ವಿಶ್ವೇಶ್ವರಯ್ಯ ವಾರ್ಡನ ಮುಖಂಡ ರವಿಕುಮಾರ್ ಕುವೆಂಪು ಪಾರ್ಕ್ ಬಳಿ ನೂತನವಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಕಛೇರಿ ತೆರೆದಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಸರ್. ಎಂ. ವಿಶ್ವೇಶ್ವರಯ್ಯ ವಾರ್ಡನ ಮುಖಂಡ ರವಿಕುಮಾರ್ ಕುವೆಂಪು ಪಾರ್ಕ್ ಬಳಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X