bredcrumb

ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು

By Shiddalingesh S
| Published: Monday, January 10, 2022, 15:46 [IST]
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
1/9
ಫಜಾರ್ಡೋದಲ್ಲಿ ಮಾರ್ಗರಿಟಾ ಸಿರಿಲೋ(86), ಫೈಜರ್ ಲಸಿಕೆಯನ್ನು ಲಸಿಕೆ ಪಡೆಯುತ್ತಿರುವ ಸಂದರ್ಭ.
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
2/9
ಮುರಾದಾಬಾದ್‌ನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಕೊರೊನಾ ಲಸಿಕೆ ಪಡೆಯುತ್ತಿರುವ ಸಂದರ್ಭ
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
3/9
ಪ್ರಯಾಗ್‌ರಾಜ್‌ನಲ್ಲಿ ಕೊರೊನಾ ಲಸಿಕೆ ಪಡೆಯುತ್ತಿರುವ ಮಹಿಳೆ
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
4/9
ಸಿಯೋಲ್‌ನಲ್ಲಿ ಕೊರೊನಾ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರೆಸುವ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಸಾರ್ವಜನಿಕರು
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
5/9
ಹೈದರಾಬಾದ್‌ನಲ್ಲಿ ವಿದ್ಯಾರ್ಥಿಯೊಬ್ಬ ಕೊರೊನಾ ಲಸಿಕೆ ಪಡೆಯುತ್ತಿರುವ ಸಂದರ್ಭ
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
6/9
ಸಾಂಗ್ಲಿಯಲ್ಲಿ ಕೊರೊನಾ ಲಸಿಕೆ ಪಡೆಯುತ್ತಿರುವ ವಿದ್ಯಾರ್ಥಿ
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
7/9
ಮುಂಬೈನಲ್ಲಿ ಕೊರೊನಾ ಲಸಿಕೆ ಪಡೆದ ಯುವತಿ
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
8/9
ಮುಂಬೈನಲ್ಲಿ ಕೊರೊನಾ ಲಸಿಕೆ ಪಡೆಯಲು ಕಾದು ಕುಳಿತಿರುವ ಫಲಾನುಭವಿಗಳು
ಚಿತ್ರಗಳು: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಚುರುಕು
9/9
ಪಾಟ್ನಾದ ಪಾಟಲಿಪುತ್ರ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ 15-18 ವರ್ಷದೊಳಗಿನವರಿಗೆ ಕೊರೊನಾ ಲಸಿಕೆ ನೀಡಲಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X