bredcrumb

ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

By Shiddalingesh S
| Updated: Monday, June 21, 2021, 12:26 [IST]
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
1/11
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಕಾವೇರಿ' ನಿವಾಸದಲ್ಲಿ ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
2/11
ಹುಬ್ಬಳ್ಳಿಯ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡಿದ್ದರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
3/11
ಹೊನ್ನಾಳಿಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ಸೋಂಕಿತರ ಜೊತೆ ಯೋಗ ಮಾಡಿದ ಶಾಸಕ ಎಂ. ಪಿ. ರೇಣುಕಾಚಾರ್ಯ
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
4/11
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕೋಲಾರ ಸಂಸದ ಮುನಿಸ್ವಾಮಿ ಯೋಗ ಮಾಡಿದರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
5/11
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಯೋಗ ಮಾಡಿದರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
6/11
ಶಿವಮೊಗ್ಗದ ಶಿವಗಂಗಾ ಯೋಗ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ. ಎಸ್. ಈಶ್ವರಪ್ಪ ಪಾಲ್ಗೊಂಡಿದ್ದರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
7/11
ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಸದರು, ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
8/11
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮನೆಯಲ್ಲಿ ಯೋಗ ಮಾಡಿದ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ
ಚಿತ್ರಗಳು; ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
9/11
ಬೆಂಗಳೂರಿನಲ್ಲಿ ಯೋಗ ಮಾಡಿದ ಸಂಸದ ತೇಜಸ್ವಿ ಸೂರ್ಯ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X