Home / Photos
ಕೊಪ್ಪಳ ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಯಶೋಧಾ ವಂಟಗೋಡಿ
By Mamatha M
ಕೊಪ್ಪಳ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಶೋಧಾ ವಂಟಗೋಡಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
1/10
Share
ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೋಡಿ ಕೊಪ್ಪಳದ ನೂತನ ಎಸ್ಪಿ
2/10
Share
ಶುಕ್ರವಾರ (ಫೆಬ್ರವರಿ. 24) ರಂದು ಕೊಪ್ಪಳ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಯಶೋಧಾ ವಂಟಗೋಡಿ
3/10
Share
ಅಧಿಕಾರ ವಹಿಸಿಕೊಂಡ ಯಶೋಧಾ ವಂಟಗೋಡಿ ಅವರಿಗೆ ಶುಭ ಹಾರೈಸಿದ ಸಹೋದ್ಯೋಗಿಗಳು
4/10
Share
ಯಶೋಧಾ ವಂಟಗೋಡಿಗೆ ಅಧಿಕಾರ ಹಸ್ತಾಂತರಿಸಿದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅರುಣಾಂಗ್ಶು ಗಿರಿ
5/10
Share
ಅರುಣಾಂಗ್ಶು ಗಿರಿ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಕೇಂದ್ರ ಕಚೇರಿಯ ಡಿಸಿಪಿ ಹುದ್ದೆಯ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
6/10
Share
ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿದ್ದ ಯಶೋಧಾ ವಂಟಗೋಡಿ
7/10
Share
ಯಶೋಧಾ ವಂಟಗೋಡಿಗೆ ಅಧಿಕಾರ ಹಸ್ತಾಂತರಿಸಿದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅರುಣಾಂಗ್ಶು ಗಿರಿ
8/10
Share
ಐಪಿಎಸ್ ಅಧಿಕಾರಿ ಡಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿವಾದದ ಬಳಿಕ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸರ್ಕಾರ
9/10
Share
ಏಳು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Click it and Unblock the Notifications