• search
  • Live TV

ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ

By Dheeraj K
| Published: Sunday, January 23, 2022, 11:50 [IST]
ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ
1/5
ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಶಾಸಕ‌ರಾದ ಸಂಜೀವ್ ಕೇಲ್ಕರ್ ಮತ್ತು ಇತರ ನಾಯಕರು ಈ ಸಂದರ್ಭಲ್ಲಿ ಉಪಸ್ಥಿತರಿದ್ದರು.
ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಶಾಸಕ‌ರಾದ ಸಂಜೀವ್ ಕೇಲ್ಕರ್ ಮತ್ತು ಇತರ ನಾಯಕರು ಈ ಸಂದರ್ಭಲ್ಲಿ...
ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ
2/5
ಗೋವಾ ವಿಧಾನಸಭೆ ಚುನಾವಣೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಚಾರ ನಡೆಸಿದರು. 
ಗೋವಾ ವಿಧಾನಸಭೆ ಚುನಾವಣೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಚಾರ ನಡೆಸಿದರು. 
ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ
3/5
ಜಗದೀಶ್ ಶೆಟ್ಟರ್ ಮಡಗಾಂವನಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರಮುಖರೊಂದಿಗೆ ಸಭೆ ನಡೆಸಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಜಗದೀಶ್ ಶೆಟ್ಟರ್ ಮಡಗಾಂವನಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರಮುಖರೊಂದಿಗೆ ಸಭೆ ನಡೆಸಿ ಚುನಾವಣೆಯಲ್ಲಿ ಭಾರತೀಯ...
ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ
4/5
ದಕ್ಷಿಣ ಗೋವಾ ಜಿಲ್ಲೆಯ ಫತ್ರೋಡಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ದಾಮೋದರ ನಾಯ್ಕ್ ಪರವಾಗಿ ಮತಯಾಚನೆ ಮಾಡಿದರು.
ದಕ್ಷಿಣ ಗೋವಾ ಜಿಲ್ಲೆಯ ಫತ್ರೋಡಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ದಾಮೋದರ...
ಚಿತ್ರಗಳು; ಗೋವಾ ಚುನಾವಣೆಗೆ ಜಗದೀಶ್ ಶೆಟ್ಟರ್ ಪ್ರಚಾರ
5/5
ಕನ್ನಡಿಗರು ಹೆಚ್ಚಿರುವ ಪ್ರದೇಶಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದಾರೆ.
ಕನ್ನಡಿಗರು ಹೆಚ್ಚಿರುವ ಪ್ರದೇಶಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದಾರೆ.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X