• search
  • Live TV

ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ

By Dheeraj K
| Published: Tuesday, April 12, 2022, 16:35 [IST]
ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ
1/5
ಗಂಗಾ ರಥಗಳಿಗೆ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಪೂಜೆ ಸಲ್ಲಿಸಿ ಚಾಲನೆ ನೀಡಿದರು. 
ಗಂಗಾ ರಥಗಳಿಗೆ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಪೂಜೆ ಸಲ್ಲಿಸಿ ಚಾಲನೆ ನೀಡಿದರು. 
ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ
2/5
ಎಚ್. ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. 
ಎಚ್. ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು...
ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ
3/5
ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ರಾಮನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 
ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ರಾಮನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 
ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ
4/5
ಜೆಡಿಎಸ್ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಿತು. 
ಜೆಡಿಎಸ್ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಿತು. 
ಚಿತ್ರಗಳು; ಜೆಡಿಎಸ್‌ನ ಜನತಾ ಜಲಧಾರೆಗೆ ಚಾಲನೆ
5/5
ಕಾಂಗ್ರೆಸ್ ತೊರೆದಿರುವ ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
ಕಾಂಗ್ರೆಸ್ ತೊರೆದಿರುವ ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X