• search
  • Live TV

ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು

By Revanth Gowda
| Published: Thursday, May 20, 2021, 11:22 [IST]
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
1/7
ಜಿಂದಾಲ್ ಮುಖ್ಯಸ್ಥ ಸಜ್ಜನ್ ಜಿಂದಾಲ್ ಮಾತನಾಡಿ, ದೇಶ ಮೊದಲು ಎಂಬುದು ನಮ್ಮ ಜಿಂದಾಲ್‍ನ ಘೋಷವ್ಯಾಕ್ಯವಾಗಿದೆ. ಈ ನಿಟ್ಟಿನಲ್ಲಿ ಕೊರೊನಾದಿಂದ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿದ್ದಾರೆ. 
ಜಿಂದಾಲ್ ಮುಖ್ಯಸ್ಥ ಸಜ್ಜನ್ ಜಿಂದಾಲ್ ಮಾತನಾಡಿ, ದೇಶ ಮೊದಲು ಎಂಬುದು ನಮ್ಮ ಜಿಂದಾಲ್‍ನ ಘೋಷವ್ಯಾಕ್ಯವಾಗಿದೆ. ಈ...
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
2/7
ಈ ತಾತ್ಕಾಲಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಗುಜರಾತ್‌ನ ಸೂರತ್‌ನಿಂದ 18 ವಿದ್ಯಾರ್ಥಿಗಳು ಸ್ವ-ಇಚ್ಚೆಯಿಂದ ಸೇವೆ ಮಾಡಲು ಮುಂದೆ ಬಂದಿದ್ದಾರೆ.
ಈ ತಾತ್ಕಾಲಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಗುಜರಾತ್‌ನ ಸೂರತ್‌ನಿಂದ 18 ವಿದ್ಯಾರ್ಥಿಗಳು...
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
3/7
ಕರ್ನಾಟಕದಲ್ಲಿಯೇ ಅತಿದೊಡ್ಡ ಸುಸಜ್ಜಿತ ಸೌಕರ್ಯವಿರುವ 1 ಸಾವಿರ ಆಕ್ಸಿಜನ್ ಬೆಡ್‍ಗಳ ತಾತ್ಕಲಿಕ ಆಸ್ಪತ್ರೆ ಇದಾಗಿದೆ. ಜಿಂದಾಲ್ ಸಂಸ್ಥೆಯ ಮುಖ್ಯಸ್ಥ ಸಜ್ಜನ್ ಜಿಂದಾಲ್ ಕೋವಿಡ್ ಸಮಯದಲ್ಲಿ ಜಿಲ್ಲೆಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. 
ಕರ್ನಾಟಕದಲ್ಲಿಯೇ ಅತಿದೊಡ್ಡ ಸುಸಜ್ಜಿತ ಸೌಕರ್ಯವಿರುವ 1 ಸಾವಿರ ಆಕ್ಸಿಜನ್ ಬೆಡ್‍ಗಳ ತಾತ್ಕಲಿಕ ಆಸ್ಪತ್ರೆ...
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
4/7
ಈ ಆಸ್ಪತ್ರೆಗೆ 4.8ಕಿ.ಮೀ ದೂರದಿಂದ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. 15 ದಿನಗಳ ಕಾಲ ಜಿಂದಾಲ್ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದ ಫಲವಾಗಿ ಈ ಆಸ್ಪತ್ರೆ ನಿರ್ಮಾಣವಾಗಿದೆ. 
ಈ ಆಸ್ಪತ್ರೆಗೆ 4.8ಕಿ.ಮೀ ದೂರದಿಂದ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. 15 ದಿನಗಳ ಕಾಲ ಜಿಂದಾಲ್ ಹಾಗೂ ಜಿಲ್ಲಾಡಳಿತದ...
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
5/7
1 ಸಾವಿರ ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 
1 ಸಾವಿರ ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು 2 ಸಾವಿರ ಮೆಗಾವ್ಯಾಟ್ ವಿದ್ಯುತ್...
ಬಳ್ಳಾರಿಯ 1 ಸಾವಿರ ಬೆಡ್ ತಾತ್ಕಾಲಿಕ ಆಸ್ಪತ್ರೆ ವಿಶೇಷಗಳು
6/7
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಬಳಿಯ ವಿಶಾಲ ಮೈದಾನದಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ಇರುವ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ. 
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳ್ಳಾರಿ ಜಿಲ್ಲೆಯ ಜಿಂದಾಲ್‌ ಬಳಿಯ ವಿಶಾಲ ಮೈದಾನದಲ್ಲಿ 1 ಸಾವಿರ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X