bredcrumb

ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ

By Shiddalingesh S
| Published: Friday, October 8, 2021, 18:22 [IST]
Bollywood actor Shahrukh Khan's son Aryan Khan being taken to Arthur Road jail from Narcotics Control Bureau (NCB) office after being arrested in connection with the alleged seizure of banned drugs from a cruise ship, in Mumbai. ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ನನ್ನು ಮುಂಬೈನ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ಹೊಂದಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಎನ್‌ಸಿಬಿ ಕಚೇರಿಯಿಂದ ಆರ್ಥರ್ ರೋಡ್ ಜೈಲಿಗೆ ಕರೆದೊಯ್ಯಲಾಯಿತು.
ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
1/6
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾದ ಆರ್ಯನ್ ಖಾನ್‌ನನ್ನು ಮುಂಬೈನ ವೈದ್ಯಕೀಯ ತಪಾಸಣೆಯ ನಂತರ ಎನ್‌ಸಿಬಿ ಕಚೇರಿಗೆ ಕರೆದೊಯ್ಯಲಾಯಿತು. 
ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
2/6
ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್, ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದು, ಎನ್‌ಸಿಬಿ ಕಚೇರಿಯಿಂದ ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.         
ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
3/6
ಡ್ರಗ್ಸ್ ಪ್ರಕರಣದ ಆರೋಪಿಯನ್ನು ಎನ್‌ಸಿಬಿ ಕಚೇರಿಯಿಂದ ಮುಂಬೈನ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. 
ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
4/6

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ನನ್ನು ಮುಂಬೈನ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ಹೊಂದಿದ ಆರೋಪದ ಮೇಲೆ ಎನ್‌ಸಿಬಿ ಬಂಧಿಸಿದ್ದು, ಆರ್ಥರ್ ರೋಡ್ ಜೈಲಿಗೆ ಕರೆದೊಯ್ಯಲಾಯಿತು.

ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
5/6
ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯದಿಂದ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕಚೇರಿಗೆ ಕರೆದೊಯ್ಯಲಾಯಿತು. 
ಚಿತ್ರಗಳು: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನ್ಯಾಯಾಂಗ ಬಂಧನ
6/6
ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ನನ್ನು ಮುಂಬೈನ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ಹೊಂದಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಎನ್‌ಸಿಬಿ ಕಚೇರಿಯಿಂದ ಆರ್ಥರ್ ರೋಡ್ ಜೈಲಿಗೆ ಕರೆದೊಯ್ಯಲಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X