Home / Photos
ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೊ ಆರತಕ್ಷತೆ, ಶುಭ ಹಾರೈಸಿದ ಗಣ್ಯರು
By Gururaj S
ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮಂಥೆರೊ ವಿವಾಹ, ಬೆಂಗಳೂರಿನಲ್ಲಿ ನಡೆದ ಆರತಕ್ಷತೆ. ಸಿನಿಮಾ, ರಾಜಕೀಯ ರಂಗದ ಅನೇಕ ಗಣ್ಯರು ಭಾಗಿ.
1/6
Share
ಕರ್ನಾಟಕದ ಉಪಮುಖ್ಯಂತ್ರಿ, ಜಲಸಂಪನ್ಮೂಲ ಖಾತೆ ಸಚಿವ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.
2/6
Share
ಕನ್ನಡ ಚಿತ್ರ ನಿರ್ಮಾಪಕ, ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡರು.
3/6
Share
ಬಿಜೆಪಿ ನಾಯಕ, ನಟ ದರ್ಶನ್ ಆಪ್ತರಾದ ಇಂಡವಾಳು ಸಚ್ಚಿದಾನಂದ ಬೆಂಗಳೂರಿನಲ್ಲಿ ನಡೆದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.
4/6
Share
ಕನ್ನಡ ಚಿತ್ರ ನಿರ್ಮಾಪಕ, ಒಕ್ಕಲಿಗರ ಸಂಘದ ಖಜಾಂಚಿ ಉಮಾಪತಿ ಶ್ರೀನಿವಾಸ ಗೌಡ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.
5/6
Share
ಕನ್ನಡ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಕನ್ನಡ ಚಿತ್ರ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಕೋರಿದರು.
6/6
Share
ಚಿತ್ರ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಟ ನೆನಪಿರಲಿ ಪ್ರೇಮ್, ಬಿಜೆಪಿ ನಾಯಕ ರಾಜೂ ಗೌಡ ಸೇರಿದಂತೆ ಹಲವು ಗಣ್ಯರನ್ನು ಭೇಟಿ ಮಾಡಿದರು.


Click it and Unblock the Notifications