ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ
By Dheeraj K
| Published: Thursday, February 17, 2022, 07:09 [IST]
1/5
ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ | Kannada Poet Chennaveera Kanavi Final Rites - Oneindia Kannada
/photos/kannada-poet-chennaveera-kanavi-final-rites-oi75728.html
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಮುಂತಾದವರು ಅಂತಿಮ ನಮನ ಸಲ್ಲಿಸಿದರು.
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ...
2/5
ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ Photos: HD Images, Pictures, News Pics - Oneindia Photos
/photos/kannada-poet-chennaveera-kanavi-final-rites-oi75728.html#photos-1
ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಕ್ರಿಯೆ ನಡೆಯಿತು.
ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಕ್ರಿಯೆ ನಡೆಯಿತು.
3/5
ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ Photos: HD Images, Pictures, News Pics - Oneindia Photos
/photos/kannada-poet-chennaveera-kanavi-final-rites-oi75728.html#photos-2
ಡಾ. ಚೆನ್ನವೀರ ಕಣವಿ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ ಪೂಜೆ ಸಲ್ಲಿಸಿದರು.
ಡಾ. ಚೆನ್ನವೀರ ಕಣವಿ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ...
4/5
ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ Photos: HD Images, Pictures, News Pics - Oneindia Photos
/photos/kannada-poet-chennaveera-kanavi-final-rites-oi75728.html#photos-3
ಧಾರವಾಎ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ನೇತೃತ್ವದಲ್ಲಿ ಪೊಲೀಸ್ ಗೌರವ ಸಲ್ಲಿಕೆ ಮಾಡಲಾಯಿತು. ಕನ್ನಡದಲ್ಲಿ ಕವಾಯತು ಆಜ್ಞೆಗಳನ್ನು ನೀಡಿದರು.
ಧಾರವಾಎ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ನೇತೃತ್ವದಲ್ಲಿ ಪೊಲೀಸ್ ಗೌರವ ಸಲ್ಲಿಕೆ ಮಾಡಲಾಯಿತು....
5/5
ಚಿತ್ರಗಳು; ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ Photos: HD Images, Pictures, News Pics - Oneindia Photos
/photos/kannada-poet-chennaveera-kanavi-final-rites-oi75728.html#photos-4
ನಾಡೋಜ ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ ಕೆಲಗೇರಿ ಸಮೀಪದ ಸೃಷ್ಠಿ ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಬುಧವಾರ ಸಂಜೆ ನಡೆಯಿತು.
ನಾಡೋಜ ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ ಕೆಲಗೇರಿ ಸಮೀಪದ ಸೃಷ್ಠಿ ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಬುಧವಾರ...