Home / Photos
ಚಿತ್ರಗಳು: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಚಿತ್ರಮಾಲಿಕೆ
Karnataka Assembly Winter Session 2021 in Suvarna Vidhan Soudha in Belagavi: Check out the latest photos, images and gallery. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಆರಂಭಿಸಲಾಯಿತು.
1/5
Share
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
2/5
Share
ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಚಿತ್ರಮಾಲಿಕೆ
3/5
Share
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸದಸ್ಯರಿಗೆ ನಮಿಸಿದರು.
4/5
Share
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದರು.
5/5
Share
ವಿಧಾನಸಭೆ ಕಲಾಪ ಆರಂಭವಾಗುವ ಮುನ್ನ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.


Click it and Unblock the Notifications