bredcrumb

ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ

By Dheeraj K
| Published: Tuesday, December 28, 2021, 16:43 [IST]
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
1/6
ಕಾರ್ಯಕಾರಣಿ ಆರಂಭಕ್ಕೂ ಮೊದಲು ಬಿಜೆಪಿ ನಾಯಕರ ಗೋ ಪೂಜೆ ಸಲ್ಲಿಸಿದರು.
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
2/6
ಎರಡು ದಿನಗಳ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
3/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಮಾನ ವಿಳಂಬವಾದ ಕಾರಣ ತಡವಾಗಿ ಕಾರ್ಯಕಾರಣಿ ಸಭೆಗೆ ತಲುಪಿದರು.
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
4/6
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಾಲ್ಗೊಂಡಿದ್ದಾರೆ.
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
5/6
11 ವರ್ಷಗಳ ಬಳಿಕ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯ ನಡೆಯುತ್ತಿದೆ. 
ಚಿತ್ರಗಳು; ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ರಾಜ್ಯ ಕಾರ್ಯಕಾರಣಿ ಸಭೆ
6/6
ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X