ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್
By Dheeraj K
| Published: Tuesday, February 15, 2022, 09:35 [IST]
1/5
ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್ | Karnataka Congress CLP Meeting In Bengaluru - Oneindia Kannada/photos/karnataka-congress-clp-meeting-in-bengaluru-oi75597.html
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಕುರಿತು, ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು ಶಾಸಕರಿಗೆ ನಿರ್ದೇಶನ ನೀಡಲಾಯಿತು.
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಕುರಿತು, ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು...
ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್ Photos: HD Images, Pictures, News Pics - Oneindia Photos/photos/karnataka-congress-clp-meeting-in-bengaluru-oi75597.html#photos-1
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸೋಮವಾರ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸೋಮವಾರ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.
3/5
ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್ Photos: HD Images, Pictures, News Pics - Oneindia Photos/photos/karnataka-congress-clp-meeting-in-bengaluru-oi75597.html#photos-2
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.
4/5
ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್ Photos: HD Images, Pictures, News Pics - Oneindia Photos/photos/karnataka-congress-clp-meeting-in-bengaluru-oi75597.html#photos-3
ವಿಧಾನಸಭೆ ಅಧಿವೇಶನ ಸೋಮವಾರ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
ವಿಧಾನಸಭೆ ಅಧಿವೇಶನ ಸೋಮವಾರ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
5/5
ಚಿತ್ರಗಳು; ಶಾಸಕಾಂಗ ಪಕ್ಷದ ಸಭೆಯಲ್ಲಿ ತಂತ್ರ ರೂಪಿಸಿದ ಕಾಂಗ್ರೆಸ್ Photos: HD Images, Pictures, News Pics - Oneindia Photos/photos/karnataka-congress-clp-meeting-in-bengaluru-oi75597.html#photos-4
ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು.
ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು.