bredcrumb

ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು

By Dheeraj K
| Published: Saturday, April 16, 2022, 00:03 [IST]
ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು
1/5
ರಂಜಾನ್ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸೌಹಾರ್ದ ಇಫ್ತಾರ್ ಕೂಟದಲ್ಲಿಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ಜಮೀರ್ ಅಹಮದ್, ನಜೀರ್ ಅಹಮದ್, ಸಂಸದ ನಾಸಿರ್ ಹುಸೇನ್ ಮತ್ತಿತರರು ಭಾಗವಹಿಸಿದ್ದರು.
ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು
2/5
ರಂಜಾನ್ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸೌಹಾರ್ದ ಇಫ್ತಾರ್ ಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭಾಗಿ.
ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು
3/5
ರಂಜಾನ್ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸೌಹಾರ್ದ ಇಫ್ತಾರ್ ಕೂಟದಲ್ಲಿ ವಿವಿಧ ಧರ್ಮ ಗುರುಗಳು ಮತ್ತು ಕಾಂಗ್ರೆಸ್ ನಾಯಕರು. 
ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು
4/5
ಇಫ್ತಾರ್ ಕೂಟದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ವಿವಿಧ ಧರ್ಮ ಗುರುಗಳು ಭಾಗಿ.
ಚಿತ್ರಗಳು: ಇಫ್ತಾರ್ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು
5/5
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಫ್ತಾರ್ ಕೂಟದಲ್ಲಿ ಭಾಗಿಯಾದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X