bredcrumb

ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

By Revanth Gowda
| Published: Thursday, July 22, 2021, 15:30 [IST]
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
1/5
ಮಹಾತ್ಮ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನಕ್ಕೆ ಕಾಲ್ನೆಡಿಗೆ ಮೂಲಕ ಕಾಂಗ್ರೆಸ್ ನಾಯಕರು ತೆರಳಿದರು
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
2/5
ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪಾಲ್ಗೊಂಡಿದ್ದರು
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
3/5
ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
4/5
ಕರ್ನಾಟಕದ ಕಾಂಗ್ರೆಸ್ ನಾಯಕರು ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು
ಚಿತ್ರಗಳು; ಟೆಲಿಫೋನ್ ಕದ್ದಾಲಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
5/5
ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X