• search
  • Live TV

ಚಿತ್ರಗಳು; ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕರ ಸಾಂತ್ವನ

By Shiddalingesh S
| Published: Wednesday, April 13, 2022, 19:58 [IST]
ಚಿತ್ರಗಳು; ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕರ ಸಾಂತ್ವನ
1/5
ಸಂತೋಷ್ ಪಾಟೀಲ್ ಕುಟುಂಬದವರಿಗೆ ನ್ಯಾಯ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು. 

2/5
ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಅಂತ್ಯಕ್ರಿಯೆ ನಡೆದಿಲ್ಲ. 
ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ...
ಚಿತ್ರಗಳು; ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕರ ಸಾಂತ್ವನ
3/5
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಎಂ. ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಸಂತೋಷ್ ಪಾಟೀಲ್ ಕುಟುಂಬಕ್ಕೆ ಸಾಂತ್ವನ ಹೇಳಿದರು. 
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಎಂ. ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು...
ಚಿತ್ರಗಳು; ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್‌ ನಾಯಕರ ಸಾಂತ್ವನ
4/5
ಬೆಳಗಾವಿಯ ಸಮರ್ಥ ಕಾಲೋನಿಯಲ್ಲಿರುವ ನಿವಾಸಕ್ಕೆ ಬುಧವಾರ ಕಾಂಗ್ರೆಸ್ ನಾಯಕರು ಭೇಟಿ ನೀಡಿದರು. 

5/5
ಕರ್ನಾಟಕದ ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X