bredcrumb

ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ

By Shiddalingesh S
| Published: Tuesday, January 4, 2022, 21:32 [IST]
Karnataka Covid 19 cases Increase: CM Continuous Meeting with Experts. ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ. ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರಂತರ ಸಭೆ
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
1/6
ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಸಭೆಯಲ್ಲಿ ಇದ್ದರು
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
2/6
ರಾಜ್ಯದಲ್ಲಿ ಜಾರಿ ಮಾಡಬೇಕಾದ ಕಠಿಣ ರೂಲ್ಸ್‌ಗಳು, ಬೆಡ್‌ಗಳ ಲಭ್ಯತೆ, ಔಷಧಗಳ ದಾಸ್ತಾನು ಸಹಿತ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
3/6
ಕೋವಿಡ್ ತಾಂತ್ರಕ ಸಲಹಾ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
4/6
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
5/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ ಕರೆಯಲಾಗಿತ್ತು
ಚಿತ್ರಗಳು: ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ
6/6
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X