• search
  • Live TV

ಚಿತ್ರಗಳು; ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು

By Shiddalingesh S
| Published: Thursday, July 8, 2021, 10:28 [IST]
ಚಿತ್ರಗಳು; ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು
1/6
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವರು 

2/6
ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು.

3/6
ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೌಶಲ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ, ಎಲೆಕ್ಟ್ರಾನ್ಸಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು. 
ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕೌಶಲ ಅಭಿವೃದ್ಧಿ...
ಚಿತ್ರಗಳು; ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು
4/6
ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವರು. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವರು. ಕರ್ನಾಟಕ...
ಚಿತ್ರಗಳು; ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು
5/6
ಬೀದರ್ ಸಂಸದ ಭಗವಂತ ಖೂಬಾ ಹೊಸ ಮತ್ತು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರು.

6/6
ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಮೋದಿ ಸಂಪುಟದಲ್ಲಿ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X