• search
  • Live TV

ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ

By Dheeraj K
| Published: Thursday, April 14, 2022, 21:29 [IST]
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
1/6
2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಯ್ದ ಎ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಉಚಿತ ಸಾಮೂಹಿಕ ವಿವಾಹ.
2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಯ್ದ ಎ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಉಚಿತ...
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
2/6
ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದಾಗಿ ಮತ್ತೆ ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆದೇಶಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದಾಗಿ ಮತ್ತೆ ಸರ್ಕಾರದ ವತಿಯಿಂದ ಸಾಮೂಹಿಕ...
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
3/6
2022ರ ಏಪ್ರಿಲ್ 28, ಮೇ 11 ಮತ್ತು 25 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ.
2022ರ ಏಪ್ರಿಲ್ 28, ಮೇ 11 ಮತ್ತು 25 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ.
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
4/6
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ...
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
5/6
ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಉಚಿತ ಸಾಮೂಹಿಕ ವಿವಾಹ- ಸಪ್ತಪದಿ ಕಾರ್ಯಕ್ರಮವನ್ನು ಮರು ಚಾಲನೆ
ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಉಚಿತ ಸಾಮೂಹಿಕ...
ಚಿತ್ರಗಳು: ಉಚಿತ ಸಪ್ತಪದಿ ಯೋಜನೆಗೆ ಮರುಚಾಲನೆ ನೀಡಿದ ಸರ್ಕಾರ
6/6
ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.
ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X