• search
  • Live TV

ಚಿತ್ರಗಳು; ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ

By Dheeraj K
| Published: Monday, January 24, 2022, 15:11 [IST]
ಚಿತ್ರಗಳು; ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ
1/6
2022ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪಾಲ್ಗೊಳ್ಳಲಿದೆ. ದಕ್ಷಿಣ ಭಾರತದ ರಾಜ್ಯಗಳಿಂದ ಆಯ್ಕೆಯಾ ಏಕೈಕ ಸ್ತಬ್ಧ ಚಿತ್ರ ನಮ್ಮ ರಾಜ್ಯದ್ದಾಗಿದೆ. 
2022ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪಾಲ್ಗೊಳ್ಳಲಿದೆ. ದಕ್ಷಿಣ ಭಾರತದ ರಾಜ್ಯಗಳಿಂದ...
ಚಿತ್ರಗಳು; ಗಣರಾಜ್ಯೋತ್ಸವಕ್ಕೆ ಕರ್ನಾಟಕ ಸ್ತಬ್ಧಚಿತ್ರ
2/6
ಹಿಂಭಾಗದಲ್ಲಿ ಬಾಗಿನ ಹಿಡಿದ ಕಮಲಾದೇವಿ ಚಟ್ಟೋಪಧ್ಯಾಯ ಮೂರ್ತಿ ಇರಲಿದೆ. 

3/6
ಕರ್ನಾಟಕದ ಸ್ತಬ್ಧ ಚಿತ್ರ 45 ಅಡಿ ಉದ್ದ, 16 ಅಡಿ ಎತ್ತರ ಮತ್ತು 14 ಅಡಿ ಅಗಲವಾಗಿದೆ. 

4/6
ಸ್ತಬ್ಧ ಚಿತ್ರದ ಮಧ್ಯದಲ್ಲಿ ಬಿದಿರಿನ ಕಲೆ, ನವಿಲಿನ ಮೂರ್ತಿ, ಕಿನ್ನಾಳ ಕಲೆಯ ಆಂಜನೇಯ ಪ್ರತಿಮೆ ಇರಲಿದೆ. 

5/6
ಸ್ತಬ್ಧ ಚಿತ್ರದ ಮುಂಭಾಗದಲ್ಲಿ ಮೈಸೂರಿನ ದಸರಾ ಆನೆ ಮತ್ತು ಉಡುಪಿಯ ಯಕ್ಷಗಾನ ಗೊಂಬೆಗಳು ಇರಲಿವೆ. 

6/6
'ಸಾಂಪ್ರದಾಯಿಕ ಕರಕುಶಲ ಕಲೆಗಳ ತೊಟ್ಟಿಲು ಕರ್ನಾಟಕ' ಎಂಬ ಹೆಸರಿನಲ್ಲಿ ಈ ವರ್ಷದ ಸ್ತಬ್ಧ ಚಿತ್ರ ತಯಾರು ಮಾಡಲಾಗಿದೆ. 
'ಸಾಂಪ್ರದಾಯಿಕ ಕರಕುಶಲ ಕಲೆಗಳ ತೊಟ್ಟಿಲು ಕರ್ನಾಟಕ' ಎಂಬ ಹೆಸರಿನಲ್ಲಿ ಈ ವರ್ಷದ ಸ್ತಬ್ಧ ಚಿತ್ರ ತಯಾರು...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X