ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ
By Revanth Gowda
| Published: Sunday, July 11, 2021, 11:29 [IST]
1/7
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ | Karnatakas First Vistadome Coach Train Flagged Off - Oneindia Kannada/photos/karnatakas-first-vistadome-coach-train-flagged-off-oi64376.html
ಅಗಲವಾದ ದೊಡ್ಡ ಕಿಟಕಿಗಳು, ಗಾಜಿನ ಮೇಲ್ಛಾವಣಿ ಹೊಂದಿರುವ ವಿಸ್ಟಾಡಾಮ್ ಕೋಚ್ ರೈಲು ಬೋಗಿ ಪ್ರಯಾಣಿಕರಿಗೆ ಪ್ರಕೃತಿ ಸೌಂದರ್ಯ ಸವಿಯಲು ಸಹಾಯಕವಾಗಿದೆ
ಅಗಲವಾದ ದೊಡ್ಡ ಕಿಟಕಿಗಳು, ಗಾಜಿನ ಮೇಲ್ಛಾವಣಿ ಹೊಂದಿರುವ ವಿಸ್ಟಾಡಾಮ್ ಕೋಚ್ ರೈಲು ಬೋಗಿ ಪ್ರಯಾಣಿಕರಿಗೆ...
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ Photos: HD Images, Pictures, News Pics - Oneindia Photos/photos/karnatakas-first-vistadome-coach-train-flagged-off-oi64376.html#photos-1
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿವೆ, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯವಿದೆ. ಈ ಬೋಗಿಗಳು ಗಾಜಿನ ಮೇಲ್ಛಾವಣಿಯನ್ನು ಹೊಂದಿವೆ
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿವೆ, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯವಿದೆ. ಈ ಬೋಗಿಗಳು ಗಾಜಿನ...
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ Photos: HD Images, Pictures, News Pics - Oneindia Photos/photos/karnatakas-first-vistadome-coach-train-flagged-off-oi64376.html#photos-2
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರಪಾಲಿಕೆ ಮೇಯರ್...
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ Photos: HD Images, Pictures, News Pics - Oneindia Photos/photos/karnatakas-first-vistadome-coach-train-flagged-off-oi64376.html#photos-3
ಮಂಗಳೂರು ಜಂಕ್ಷನ್-ಯಶವಂತಪುರ-ಮಂಗಳೂರು ಜಂಕ್ಷನ್ ಹಗಲು ರೈಲಿಗೆ 2 ವಿಸ್ಟಾಡಾಮ್ ಕೋಚ್ ಅಳವಡಿಕೆ ಮಾಡಲಾಗಿದೆ
ಮಂಗಳೂರು ಜಂಕ್ಷನ್-ಯಶವಂತಪುರ-ಮಂಗಳೂರು ಜಂಕ್ಷನ್ ಹಗಲು ರೈಲಿಗೆ 2 ವಿಸ್ಟಾಡಾಮ್ ಕೋಚ್ ಅಳವಡಿಕೆ ಮಾಡಲಾಗಿದೆ
5/7
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ Photos: HD Images, Pictures, News Pics - Oneindia Photos/photos/karnatakas-first-vistadome-coach-train-flagged-off-oi64376.html#photos-4
ರೈಲು ಸಂಚಾರಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ವಿಸ್ಟಾಡಾಮ್ ಕೋಚ್ ರೈಲು ಬೋಗಿ ವೀಕ್ಷಿಸಿದರು
ರೈಲು ಸಂಚಾರಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ವಿಸ್ಟಾಡಾಮ್ ಕೋಚ್ ರೈಲು ಬೋಗಿ ವೀಕ್ಷಿಸಿದರು
6/7
ಚಿತ್ರಗಳು; ಕರ್ನಾಟಕದಲ್ಲಿ ವಿಸ್ಟಾಡಾಮ್ ಕೋಚ್ ರೈಲು ಸಂಚಾರ ಆರಂಭ Photos: HD Images, Pictures, News Pics - Oneindia Photos/photos/karnatakas-first-vistadome-coach-train-flagged-off-oi64376.html#photos-5
ಕರ್ನಾಟಕದ ಮೊದಲ ವಿಸ್ಟಾಡಾಮ್ ಕೋಚ್ ರೈಲು ಸಂಚಾರಕ್ಕೆ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು
ಕರ್ನಾಟಕದ ಮೊದಲ ವಿಸ್ಟಾಡಾಮ್ ಕೋಚ್ ರೈಲು ಸಂಚಾರಕ್ಕೆ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು