• search
  • Live TV

ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

By Revanth Gowda
| Published: Sunday, June 27, 2021, 15:54 [IST]
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
1/6
ಕೆಂಪೇಗೌಡರು ನಿರ್ಮಿಸಿರುವ ಪ್ರಮುಖ ಗೋಪುರಗಳಲ್ಲಿ ಒಂದಾಗಿರುವ ಬೆಂಗಳೂರಿನ ಮೇಖ್ರಿ ಸರ್ಕಲ್‌ ಬಳಿ ಇರುವ ಉತ್ತರ ಗೋಪುರಕ್ಕೆ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ್ ನಾರಾಯಣ ಭೇಟಿ ನೀಡಿ ಕೆಂಪೇಗೌಡರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು
ಕೆಂಪೇಗೌಡರು ನಿರ್ಮಿಸಿರುವ ಪ್ರಮುಖ ಗೋಪುರಗಳಲ್ಲಿ ಒಂದಾಗಿರುವ ಬೆಂಗಳೂರಿನ ಮೇಖ್ರಿ ಸರ್ಕಲ್‌ ಬಳಿ ಇರುವ ಉತ್ತರ...
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
2/6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ...
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
3/6
ಬೆಂಗಳೂರಿನ ಸಿ. ವಿ. ರಾಮನ್ ನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು. ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು
ಬೆಂಗಳೂರಿನ ಸಿ. ವಿ. ರಾಮನ್ ನಗರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು. ಹಲವು ಕಾಂಗ್ರೆಸ್ ನಾಯಕರು...
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
4/6
ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಪ್ರಯುಕ್ತ ಕೆ. ಆರ್. ಪುರದಲ್ಲಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಆರ್. ಅಶೋಕ  ಪಾಲ್ಗೊಂಡಿದ್ದರು
ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಪ್ರಯುಕ್ತ ಕೆ. ಆರ್. ಪುರದಲ್ಲಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ...
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
5/6
ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದರು. ಪೋಸ್ಟಲ್‌ ಸ್ಟಾಂಪ್‌ ಬಿಡುಗಡೆ ಹಾಗೂ ಕೆಂಪೇಗೌಡರ ಅಧ್ಯಯನ ಕೇಂದ್ರ ಕಟ್ಟಡದ ಕಾಮಗಾರಿಗೂ ಚಾಲನೆ ನೀಡಲಾಯಿತು
ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮ...
ಚಿತ್ರಗಳು; ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
6/6
ಕೊಪ್ಫಳ ಜಿಲ್ಲಾಡಳಿತದ ವತಿಯಿಂದ ಕೆಂಪೇಗೌಡ ಜಯಂತಿ ಕೆಂಪೇಗೌಡ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.  ಕೋವಿಡ್ ಕಾರಣದಿಂದಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರಳವಾಗಿ ಆಚರಣೆ ನಡೆಯಿತು
ಕೊಪ್ಫಳ ಜಿಲ್ಲಾಡಳಿತದ ವತಿಯಿಂದ ಕೆಂಪೇಗೌಡ ಜಯಂತಿ ಕೆಂಪೇಗೌಡ ರವರ ಭಾವಚಿತ್ರಕ್ಕೆ ಪುಷ್ಪ ನಮನ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X