Home / Photos
ಮೈಸೂರು ದಸರಾ ಫಲಪುಷ್ಪ ಪ್ರದರ್ಶನದ ವಿಶೇಷತೆ
1/6
Share
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಲಾಗಿದೆ.
2/6
Share
ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ ಅನ್ನು ನಿರ್ಮಿಸುತ್ತಿದ್ದು, ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗಿದೆ.
3/6
Share
ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ನಲ್ಲಿ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
4/6
Share
ಡಾ.ನಟ ಪುನೀತ್ ರಾಜ್ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಿದ್ದಾರೆ
5/6
Share
ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು.
6/6
Share
7 ಅಡಿ ಜೇನು ಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಿದ್ದು, 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು.


Click it and Unblock the Notifications