• search
  • Live TV

ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ

By Revanth Gowda
| Published: Thursday, July 22, 2021, 17:27 [IST]
ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ
1/5
ಹಾಸನ-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ
ಹಾಸನ-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ...
ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ
2/5
ಬೆಂಗಳೂರು-ಮಂಗಳೂರು ನಡುವೆ ಸಾಗುವ ವಾಹನಗಳು ಇದೇ ಮಾರ್ಗದಲ್ಲಿ ಸಾಗಬೇಕಿತ್ತು
ಬೆಂಗಳೂರು-ಮಂಗಳೂರು ನಡುವೆ ಸಾಗುವ ವಾಹನಗಳು ಇದೇ ಮಾರ್ಗದಲ್ಲಿ ಸಾಗಬೇಕಿತ್ತು
ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ
3/5
ದುರಸ್ತಿ ಕಾರ್ಯದ ಹಿನ್ನಲೆಯಲ್ಲಿ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು ಪ್ರಯಾಣಿಕರು ಬದಲಿ ಮಾರ್ಗ ಬಳಸಲು ಮನವಿ ಮಾಡಲಾಗಿದೆ
ದುರಸ್ತಿ ಕಾರ್ಯದ ಹಿನ್ನಲೆಯಲ್ಲಿ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು ಪ್ರಯಾಣಿಕರು ಬದಲಿ ಮಾರ್ಗ ಬಳಸಲು ಮನವಿ...
ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ
4/5
ರಸ್ತೆಯನ್ನು ತುರ್ತಾಗಿ ದುರಸ್ತಿ ಪಡಿಸುವಂತೆ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ರಸ್ತೆಯನ್ನು ತುರ್ತಾಗಿ ದುರಸ್ತಿ ಪಡಿಸುವಂತೆ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ರಾಷ್ಟ್ರೀಯ ಹೆದ್ದಾರಿ...
ಚಿತ್ರಗಳು; ಬೆಂಗಳೂರು-ಮಂಗಳೂರು ಹೆದ್ದಾರಿ ಸಕಲೇಶಪುರ ಬಳಿ ಕುಸಿತ
5/5
ಬೆಂಗಳೂರು-ಮಂಗಳೂರು ನಡುವಿನ ವಾಹನ ಸವಾರರ ಗಮನಕ್ಕೆ ಸೂಚನೆಗಳನ್ನು ನೀಡಲಾಗಿದೆ
ಬೆಂಗಳೂರು-ಮಂಗಳೂರು ನಡುವಿನ ವಾಹನ ಸವಾರರ ಗಮನಕ್ಕೆ ಸೂಚನೆಗಳನ್ನು ನೀಡಲಾಗಿದೆ
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X