• search
  • Live TV

ಚಿತ್ರಗಳು; ಗೋವಾ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್

By Dheeraj K
| Published: Thursday, February 3, 2022, 12:37 [IST]
ಚಿತ್ರಗಳು; ಗೋವಾ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
1/6
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋವಾ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋವಾ ವಿಧಾನಸಭೆ ಚುನಾವಣೆ...
ಚಿತ್ರಗಳು; ಗೋವಾ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
2/6
ಲಕ್ಷ್ಮೀ ಹೆಬ್ಬಾಳ್ಕರ್‌ರನ್ನು ಕೊರ್ತಾಲಿಮ್ ಹಾಗೂ ಅಲ್ಡೋನಾ ಕ್ಷೇತ್ರಗಳ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

3/6
ಗೋವಾ ಚುನಾವಣೆ ಪ್ರಚಾರ ಕಾರ್ಯಾಲಯದ ಉದ್ಘಾಟನೆ ಮಾಡಿ, ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಿದರು.

4/6
ಕೊರ್ತಾಲಿಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಾಲಯವನ್ನು ಅವರು ಉದ್ಘಾಟಿಸಿದರು.

5/6
ಗೋವಾ ವಿಧಾನಸಭೆ ಚುನಾವಣಾ ಕಣಕ್ಕೆ ಕಾಂಗ್ರೆಸ್ 37 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

6/6
ಫೆಬ್ರವರಿ 14ರಂದು ಗೋವಾದ 40 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X