bredcrumb

ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು

By Shiddalingesh S
| Published: Saturday, July 10, 2021, 17:09 [IST]
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
1/7
ಗುರುವಾರ ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಕುಟುಂಬಸ್ಥರ ಬಳಿ ಸಂತಾಪ ಸೂಚಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
2/7
ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್‌
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
3/7
ಶಿಮ್ಲಾದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಮೃತದೇಹಕ್ಕೆ ಗೌರವ ಸಲ್ಲಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ 
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
4/7
ಶಿಮ್ಲಾದಲ್ಲಿ ನಡೆದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ನೂರಾರು ಜನರು ಭಾಗಿ 
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
5/7
ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಜೊತೆ ಶಿಮ್ಲಾದಲ್ಲಿ  
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
6/7
ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಮೃತದೇಹದ ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಸಾಗುತ್ತಿರುವ ಕುಟುಂಬ ಸದಸ್ಯರು ಮತ್ತು ಬೆಂಬಲಿಗರು 
ಚಿತ್ರಗಳು: ಶಿಮ್ಲಾದಲ್ಲಿ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ ಅಂತಿಮ ಗೌರವ ಸಲ್ಲಿಸಿದ ನಾಯಕರು
7/7
ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಕುಟುಂಬ ಸದಸ್ಯರೊಂದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾತುಕತೆ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X