bredcrumb

ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ

By Shiddalingesh S
| Published: Monday, January 31, 2022, 17:47 [IST]
ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
1/6
ಸುರೇಶ್ ಪ್ರಭು ರೈಲ್ವೆ ಖಾತೆ ಸಚಿವರಾಗಿದ್ದ ಸಂದರ್ಭದಲ್ಲಿ ಅವರು ಆಗ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗೆ ಪತ್ರ ಬರೆದು ರೈಲ್ವೆ ಬಜೆಟ್ ಸಾಮಾನ್ಯ ಬಜೆಟ್‌ನಲ್ಲಿ ವಿಲೀನಗೊಳಿಸಲು ಕೋರಿದರು.
-ಸಾಮಾನ್ಯ ಬಜೆಟ್‌ನಲ್ಲಿ ರೈಲು ಬಜೆಟ್ ವಿಲೀಗೊಳಿಸಲು ವಿಶೇಷ ಸಮಿತಿಯನ್ನು ರಚನೆ ಮಾಡಲಾಯಿತು

ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
2/6
ನೀತಿ ಆಯೋಗ ಪ್ರತ್ಯೇಕವಾಗಿ ರೈಲು ಬಜೆಟ್ ಮಂಡಿಸುವುದನ್ನು ಸ್ಥಗಿತಗೊಳಿಸಬೇಕು ಎಂದು ಶಿಫಾರಸು ಮಾಡಿತ್ತು
ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
3/6
ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
4/6
ನೀತಿ ಆಯೋಗದ ಶಿಫಾರಸಿನ ಅನ್ವಯ ಪ್ರತ್ಯೇಕ ರೈಲ್ವೆ ಬಜೆಟ್ ಅಗತ್ಯವಿಲ್ಲ ಎಂದು ಸಮಿತಿ ಹೇಳಿತು.
ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
5/6
2017ರಲ್ಲಿ ಪ್ರತ್ಯೇಕವಾಗಿ ರೈಲ್ವೆ ಬಜೆಟ್ ಮಂಡಿಸುವ ಪದ್ಧತಿಗೆ ಅಂತ್ಯ ಹಾಡಲಾಯಿತು. 1924ರಲ್ಲಿ ಬ್ರಿಟಿಷರು ಪ್ರತ್ಯೇಕವಾಗಿ ರೈಲ್ವೆ ಬಜೆಟ್ ಮಂಡಿಸಲು ಆರಂಬಿಸಿದ್ದರು. ಈ ಪದ್ಧತಿಯನ್ನು ಅಂತ್ಯಗೊಳಿಸಿ ಸಾಮಾನ್ಯ ಬಜೆಟ್‌ನಲ್ಲಿಯೇ ರೈಲ್ವೆ ಬಜೆಟ್ ವಿಲೀನಗೊಳಿಸಲಾಯಿತು.
ಚಿತ್ರಗಳು: ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ
6/6
ಸಾಮಾನ್ಯ ಬಜೆಟ್‌ನಲ್ಲಿಯೇ ಅದನ್ನು ವಿಲೀನಗೊಳಿಸಲಾಗಿದೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X