• search
  • Live TV

ಚಿತ್ರಗಳು: ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

By Shiddalingesh S
| Published: Monday, March 14, 2022, 22:19 [IST]
ಚಿತ್ರಗಳು: ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
1/5
ಅಧಿಕಾರ ವಿಕೇಂದ್ರೀಕರಣ ಜೇನು ತುಪ್ಪದಂತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದರು

2/5
ಮನೆ ಮನೆಗೆ ನಲ್ಲಿ ಸಂಪರ್ಕ ಒದಗಿಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವೂ ಕೈಜೋಡಿಸಿದೆ ಎಂದು ತಿಳಿಸಿದರು.
ಮನೆ ಮನೆಗೆ ನಲ್ಲಿ ಸಂಪರ್ಕ ಒದಗಿಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ನರೇಂದ್ರ ಮೋದಿಯವರ...
ಚಿತ್ರಗಳು: ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
3/5
ವ್ಯವಸ್ಥೆಯ ಕೆಳಹಂತದಲ್ಲಿರುವವರ ದುಡಿಮೆಯಿಂದ ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.
ವ್ಯವಸ್ಥೆಯ ಕೆಳಹಂತದಲ್ಲಿರುವವರ ದುಡಿಮೆಯಿಂದ ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ...
ಚಿತ್ರಗಳು: ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
4/5
ತಲಾವಾರು ಆದಾಯ ಹೆಚ್ಚಾಗಿ ರಾಜ್ಯದ ಜಿಡಿಪಿ ಹೆಚ್ಚಾಗಲು ಇವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬೊಮ್ಮಾಯಿ  ತಿಳಿಸಿದರು.
ತಲಾವಾರು ಆದಾಯ ಹೆಚ್ಚಾಗಿ ರಾಜ್ಯದ ಜಿಡಿಪಿ ಹೆಚ್ಚಾಗಲು ಇವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು...
ಚಿತ್ರಗಳು: ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
5/5
ಬಡತನದ ನಿರ್ಮೂಲನೆಗೆ ನರೇಗಾ ದೊಡ್ಡ ಅಸ್ತ್ರ; ಸಿಎಂ ಬಸವರಾಜ ಬೊಮ್ಮಾಯಿ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X