ಚಿತ್ರಗಳು; ಭದ್ರಾ ಜಲಾಶಯಕ್ಕೆ ಸಚಿವ ಈಶ್ವರಪ್ಪ ಭೇಟಿ | Minister KS Eshwarappa Visited Bhadra Dam - Oneindia Kannada/photos/minister-ks-eshwarappa-visited-bhadra-dam-oi64012.html
ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ
ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ
2/5
ಚಿತ್ರಗಳು; ಭದ್ರಾ ಜಲಾಶಯಕ್ಕೆ ಸಚಿವ ಈಶ್ವರಪ್ಪ ಭೇಟಿ Photos: HD Images, Pictures, News Pics - Oneindia Photos/photos/minister-ks-eshwarappa-visited-bhadra-dam-oi64012.html#photos-1
ಈ ಕುರಿತು ಸ್ಥಳೀಯರು ಮತ್ತು ರೈತ ಸಂಘಟನೆಗಳು 2016ರ ಕಾಮಗಾರಿ ಕಳಪೆಯದಾಗಿದ್ದು, ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ
ಈ ಕುರಿತು ಸ್ಥಳೀಯರು ಮತ್ತು ರೈತ ಸಂಘಟನೆಗಳು 2016ರ ಕಾಮಗಾರಿ ಕಳಪೆಯದಾಗಿದ್ದು, ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ...
ಚಿತ್ರಗಳು; ಭದ್ರಾ ಜಲಾಶಯಕ್ಕೆ ಸಚಿವ ಈಶ್ವರಪ್ಪ ಭೇಟಿ Photos: HD Images, Pictures, News Pics - Oneindia Photos/photos/minister-ks-eshwarappa-visited-bhadra-dam-oi64012.html#photos-2
2016-18ನೇ ಸಾಲಿನಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. 2018ರಲ್ಲಿ ಡ್ಯಾಮ್ ನಿಂದ ನೀರು ಹೊರಬಿಟ್ಟಾಗ ಕಾಮಗಾರಿ ಮತ್ತೆ ದುರಸ್ತಿ ಹಂತ ತಲುಪಿತು
2016-18ನೇ ಸಾಲಿನಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. 2018ರಲ್ಲಿ ಡ್ಯಾಮ್ ನಿಂದ...
ಚಿತ್ರಗಳು; ಭದ್ರಾ ಜಲಾಶಯಕ್ಕೆ ಸಚಿವ ಈಶ್ವರಪ್ಪ ಭೇಟಿ Photos: HD Images, Pictures, News Pics - Oneindia Photos/photos/minister-ks-eshwarappa-visited-bhadra-dam-oi64012.html#photos-3
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಭದ್ರಾ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಭದ್ರಾ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ...
5/5
ಚಿತ್ರಗಳು; ಭದ್ರಾ ಜಲಾಶಯಕ್ಕೆ ಸಚಿವ ಈಶ್ವರಪ್ಪ ಭೇಟಿ Photos: HD Images, Pictures, News Pics - Oneindia Photos/photos/minister-ks-eshwarappa-visited-bhadra-dam-oi64012.html#photos-4
ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು
ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಕೆ. ಎಸ್....