Home / Photos
ಹೆಲಿಕಾಪ್ಟರ್ ಅಪಘಾತಗಳಿಂದ ಪಾರಾದ ರಾಜಕೀಯ ನಾಯಕರು: ಫೋಟೋಸ್
By Reshma P
ವಿಮಾನ ಮತ್ತು ಹೆಲಿಕಾಪ್ಟರ್ ಅಪಘಾತಗಳಿಂದ ಬದುಕುಳಿದ ರಾಜಕೀಯ ನಾಯಕರು ಮರಣದ ಅಂಚಿನಿಂದ ಅಚ್ಚರಿಯ ರೀತಿಯಲ್ಲಿ ಪಾರದವರು.
1/5
Share
2011ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೆಹಲೋಟ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚುರು ಜಿಲ್ಲೆಯಲ್ಲಿ ಪತನಗೊಂಡಿತ್ತು. ಈ ಅಪಘಾತಲ್ಲಿ ಸಿಎಂ ಅವರಿಗೆ ಯಾವುದೇ ಪ್ರಾಣಾಪಾಯವಾಗದೆ ಅವರು ಸುರಕ್ಷಿತವಾಗಿ ಬದುಕುಳಿದಿದ್ದರು.
2/5
Share
ಹಾಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು 2025ರಲ್ಲಿ ರಾಮಪುರದಿಂದ ಉತ್ತರ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ವೇಳೆ, ಅವರು ಪ್ರಯಾಣಿಸುತ್ತಿದ್ದ ವಿಮಾನವು ಅಪಘಾತಕ್ಕೀಡಾಯಿತು. ಆದರೆ ಅದೃಷ್ಟವಶಾತ್ ಈ ದುರಂತದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.
3/5
Share
ಮುಖ್ತಾರ್ ಅಬ್ಬಾಸ್ ನಖ್ವಿ ಅವರು 2025ರಲ್ಲಿ ರಾಮಪುರದಿಂದ ಉತ್ತರ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಅವರು ಇದ್ದ ವಿಮಾನವು ಅಪಘಾತಕ್ಕೀಡಾಯಿತು. ಆದರೆ ಈ ವೇಳೆ ಅವರು ಬದುಕುಳಿದರು.
4/5
Share
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಈ ಹಿಂದೆ ಎರಡು–ಮೂರು ಬಾರಿ ವಿಮಾನ ಅಪಘಾತಗಳನ್ನು ಎದುರಿಸಿದ್ದರೂ, ಅದೃಷ್ಟವಶಾತ್ ಎಲ್ಲ ಸಂದರ್ಭಗಳಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
5/5
Share
2004ರಲ್ಲಿ ಗುಜರಾತ್ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಆಗಿನ ಕೇಂದ್ರ ಸಚಿವ ಪೃಥ್ವಿರಾಜ್ ಚವಾಣ್ ಹಾಗೂ ಕುಮಾರಿ ಸೆಲ್ಜಾ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.


Click it and Unblock the Notifications