• search
  • Live TV

ಚಿತ್ರಗಳು; ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ

By Dheeraj K
| Published: Thursday, February 10, 2022, 17:51 [IST]
ಚಿತ್ರಗಳು; ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ
1/5
ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದರು.

2/5
ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಸಾಕ್ಷಿಯಾದರು.

3/5
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಆರ್. ಧ್ರುವ ನಾರಾಯಣ ಪಾಲ್ಗೊಂಡಿದ್ದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಆರ್....
ಚಿತ್ರಗಳು; ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ
4/5
ಕೆಲವು ದಿನಗಳ ಹಿಂದೆ ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

5/5
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X