Home / Photos
ಜುಲೈ 30ರ ಸಂಸತ್ ಮುಂಗಾರು ಅಧಿವೇಶನದ ಚಿತ್ರಗಳು
1/10
Share
ಸಂಸತ್ ಮುಂಗಾರು ಅಧಿವೇಶನ ಸಂದರ್ಭದಲ್ಲಿ ಮೂರು ಕೃಷಿ ಕಾನೂನು ವಿರೋಧಿಸಿ ನಡೆದ ಪ್ರತಿಭಟನೆ
2/10
Share
ಸಂಸತ್ ಮುಂಗಾರು ಅಧಿವೇಶನ ಸಂದರ್ಭದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಸಂಸದೆ ಜಯಾ ಬಚ್ಚನ್ ಪರಸ್ಪರ ಮಾತನಾಡುತ್ತಿರುವುದು.
3/10
Share
ಸಂಸತ್ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ರಾಜ್ಯಸಭೆಯ ಒಂದು ನೋಟ
4/10
Share
ಸಂಸತ್ ಮುಂಗಾರು ಅಧಿವೇಶನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಿದ ಸಂದರ್ಭ
5/10
Share
ಸಂಸತ್ ಅಧಿವೇಶನದಲ್ಲಿ ರಾಜ್ಯಸಭಾ ಸಂಸದ ಬಿನಾಯ್ ವಿಶ್ವಂ ಮಾತನಾಡುತ್ತಿರುವುದು
6/10
Share
ಸಂಸತ್ ಮುಂಗಾರು ಅಧಿವೇಶನದಲ್ಲಿ ಮಾತನಾಡುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
7/10
Share
ರಾಜ್ಯಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿರುವುದು
8/10
Share
ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡುತ್ತಿರುವುದು
9/10
Share
ಸಂಸತ್ ಮುಂಗಾರು ಅಧಿವೇಶನದ ಲೋಕಸಭೆ ಕಲಾಪದಲ್ಲಿ ಸಂಸದ ಎನ್ಕೆ ಪ್ರೇಮಚಂದ್ರನ್ ಮಾತನಾಡುತ್ತಿರುವುದು


Click it and Unblock the Notifications