• search
  • Live TV

Morning Bulletin: ಒಂದೇ ಕ್ಲಿಕ್‌ನಲ್ಲಿ ಓದಿ ಡಿಸೆಂಬರ್‌ 21 ರ ಸುದ್ದಿ

By Dheeraj K
| Published: Tuesday, December 21, 2021, 11:53 [IST]
Morning Bulletin: ಒಂದೇ ಕ್ಲಿಕ್‌ನಲ್ಲಿ ಓದಿ ಡಿಸೆಂಬರ್‌ 21 ರ ಸುದ್ದಿ
1/10
ದೆಹಲಿಯ ವಾಯು ಮಾಲಿನ್ಯ ಇನ್ನಷ್ಟು ಹೆಚ್ಚಾಗಿದೆ.

2/10
ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಮೈತ್ರಿಕೂಟದ ಸಭೆ ನಡೆಯಲಿದ್ದು, ಭಾರತದ ಸೀಮಾ ನಿರ್ಣಯ ಆಯೋಗದ ಶಿಫಾರಸುಗಳ ಬಗ್ಗೆ ಚರ್ಚೆ ನಡೆಯಲಿದೆ
ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಮೈತ್ರಿಕೂಟದ ಸಭೆ ನಡೆಯಲಿದ್ದು, ಭಾರತದ ಸೀಮಾ ನಿರ್ಣಯ ಆಯೋಗದ...
Morning Bulletin: ಒಂದೇ ಕ್ಲಿಕ್‌ನಲ್ಲಿ ಓದಿ ಡಿಸೆಂಬರ್‌ 21 ರ ಸುದ್ದಿ
3/10
ಮಿಜೋರಾಂನಲ್ಲಿ 217 ಹೊಸ ಕೊರೊನಾ ವೈರಸ್‌ ಪ್ರಕರಣಗಳು ವರದಿ ಆಗಿದ್ದು, ಯಾವುದೇ ಸಾವು ಪ್ರಕರಣ ವರದಿ ಆಗಿಲ್ಲ. 

4/10
ದೆಹಲಿಯಲ್ಲಿ ಕೂಡಾ ದಿನದಿಂದ ದಿನಕ್ಕೆ ಓಮಿಕ್ರಾನ್‌ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಸಾಂಕ್ರಾಮಿಕದ ಸಂಖ್ಯೆ 24  ಕ್ಕೆ ಏರಿಕೆ ಆಗಿದೆ. 
ದೆಹಲಿಯಲ್ಲಿ ಕೂಡಾ ದಿನದಿಂದ ದಿನಕ್ಕೆ ಓಮಿಕ್ರಾನ್‌ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಸಾಂಕ್ರಾಮಿಕದ...
Morning Bulletin: ಒಂದೇ ಕ್ಲಿಕ್‌ನಲ್ಲಿ ಓದಿ ಡಿಸೆಂಬರ್‌ 21 ರ ಸುದ್ದಿ
5/10
ಇಂದು ಕೂಡಾ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ ಆಗಿಲ್ಲ.

6/10
ಇಂದು ಪ್ರಯಾಗ್‌ರಾಜ್‌ನಲ್ಲಿ ಪ್ರಧಾನಿ ಮೋದಿ ಇರಲಿದ್ದಾರೆ. 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X