Home / Photos
ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಪಾರ್ಥಿವ ಶರೀರವನ್ನು ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದೆ
1/7
Share
ತಮಿಳುನಾಡಿನ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ
2/7
Share
ಪಾಲಂ ವಾಯು ನೆಲೆಯಲ್ಲಿ ಬಿಪಿನ್ ರಾವತ್ ಸೇರಿ 13 ಮಂದಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ
3/7
Share
ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರಿಗೆ ಪಾರ್ಥಿವ ಶರೀರವನ್ನು ಪಾಲಂ ವಾಯು ನೆಲೆಯಲ್ಲಿ ಇರಿಸಲಾಗಿದೆ
4/7
Share
ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರ ಹೊತ್ತು ತರುತ್ತಿರುವ ಐಎಎಫ್ ಸಿಬ್ಬಂದಿ
5/7
Share
ಲೆಫ್ಟಿನೆಂಟ್ ಕರ್ನಲ್ ವಿವೇಕ್ ಕುಮಾರ್ ಪಾರ್ಥಿವ ಶರೀರ ಹೊತ್ತು ತರುತ್ತಿರುವ ಐಎಎಫ್ ಸಿಬ್ಬಂದಿ
6/7
Share
ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ 11 ಯೋಧರಿಗೆ ಪಾಲಂ ವಾಯುನೆಲೆಯಲ್ಲಿ ಅಂತಿಮ ಗೌರವ
7/7
Share
ತಮಿಳುನಾಡು ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಪಾಲಂ ವಾಯುನೆಲೆಯಲ್ಲಿ ಇರಿಸಲಾಗಿದೆ


Click it and Unblock the Notifications