bredcrumb

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ

By Dheeraj K
| Published: Friday, January 28, 2022, 21:24 [IST]
ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
1/7
ಉತ್ತರ ಪ್ರದೇಶದ ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಲ್ಲಿ ಮನೆ-ಮನೆಗೆ ತೆರಳಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯಿಂದ ಪ್ರಚಾರ

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
2/7
ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುವ ಭರವಸೆ ವ್ಯಕ್ತಪಡಿಸಿದ  ಶೋಭಾ ಕರಂದ್ಲಾಜೆ
ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
3/7
ಉತ್ತರ ಪ್ರದೇಶದ ಚುನಾವಣಾ ಸಹ ಪ್ರಭಾರಿಯಾಗಿರುವ ಶೋಭಾ ಕರಂದ್ಲಾಜೆಯಿಂದ ಮನೆ ಮನೆ ಪ್ರಚಾರ

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
4/7
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಿಗೆ ಬೆಂಬಲವನ್ನು ನೀಡುವಂತೆ ಕೋರಿದ ಸಚಿವೆ ಶೋಭಾ 

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
5/7
ಮನೆ-ಮನೆ ಪ್ರಚಾರದಲ್ಲಿ ಕ್ಷೇತ್ರದ ಜನರು ಮತ್ತು ಮತದಾರರೊಂದಿಗೆ ಸಂವಾದ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
6/7
ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ 

ಉತ್ತರ ಪ್ರದೇಶದ ಲಕ್ನೋದಲ್ಲಿ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಮನೆ-ಮನೆ ಪ್ರಚಾರ
7/7

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X