ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ
By Dheeraj K
| Published: Wednesday, April 20, 2022, 16:54 [IST]
1/6
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ | Mother Infant Unit will be built in KC General Hospital says Health Minister Dr K Sudhakar - Oneindia Kannada/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html
ಬಳಿಕ ಆಸ್ಪತ್ರೆಯಲ್ಲಿ ಇರುವ ಎಲ್ಲಾ ಕೊಠಡಿಗೂ ತೆರಳಿ ಪರಿಶೀಲನೆ ನಡೆಸಿ, ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದರು.
ಬಳಿಕ ಆಸ್ಪತ್ರೆಯಲ್ಲಿ ಇರುವ ಎಲ್ಲಾ ಕೊಠಡಿಗೂ ತೆರಳಿ ಪರಿಶೀಲನೆ ನಡೆಸಿ, ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದರು.
2/6
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ Photos: HD Images, Pictures, News Pics - Oneindia Photos/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html#photos-1
ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲ ಎಂದು ಪ್ರಶ್ನಿಸಿದ ಸುಧಾಕರ್
ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ...
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ Photos: HD Images, Pictures, News Pics - Oneindia Photos/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html#photos-2
ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಕ್ರಮ ಜಾರಿಯಲ್ಲಿದೆ: ಸುಧಾಕರ್
ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಕ್ರಮ ಜಾರಿಯಲ್ಲಿದೆ: ಸುಧಾಕರ್
4/6
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ Photos: HD Images, Pictures, News Pics - Oneindia Photos/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html#photos-3
ಅಲ್ಲದೆ ಇದೇ ಸಂದರ್ಭದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಉತ್ತಮ ಬದಲಾವಣೆ ಬೇಕಿದೆ. ಈ ಬಗ್ಗೆ ಎಲ್ಲರೂ ಚರ್ಚೆ ನಡೆಸಿ ಅಂತ ವೈದ್ಯರು, ಸಿಬ್ಬಂದಿಗೆ ಸಚಿವರು ಕಿವಿಮಾತು ಹೇಳಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಉತ್ತಮ ಬದಲಾವಣೆ ಬೇಕಿದೆ. ಈ ಬಗ್ಗೆ ಎಲ್ಲರೂ ಚರ್ಚೆ...
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ Photos: HD Images, Pictures, News Pics - Oneindia Photos/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html#photos-4
ಕಾರ್ಯಕ್ರಮದ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ವಾಣಿ ವಿಲಾಸದ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ ಜನರಲ್ ಆಸ್ಪತ್ರೆಯಲ್ಲೂ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂದರು.
ಕಾರ್ಯಕ್ರಮದ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ವಾಣಿ ವಿಲಾಸದ ತಾಯಿ-ಶಿಶು ಆಸ್ಪತ್ರೆಯ...
ಚಿತ್ರಗಳು: ಕೆ.ಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ Photos: HD Images, Pictures, News Pics - Oneindia Photos/photos/mother-infant-unit-will-be-built-in-kc-general-hospital-says-health-minister-dr-k-sudhakar-oi79080.html#photos-5
ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ಐಸಿಯು ಉನ್ನತೀಕರಣ ಹಾಗೂ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭಾಗಿಯಾಗಿದ್ದರು.
ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ಐಸಿಯು ಉನ್ನತೀಕರಣ ಹಾಗೂ ವೈದ್ಯಕೀಯ ಉಪಕರಣಗಳ ಅಳವಡಿಕೆ...